Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಟಿಸಿಎಸ್ ಕಚೇರಿಯಲ್ಲಿ ಲೈಂಗಿಕ ಕಿರುಕುಳ, ಮತಾಂತರ ಒತ್ತಾಯ : ಮಹಿಳಾ ಪೊಲೀಸರ ಅಂಡರ್​ಕವರ್ ಆಪರೇಷನ್ನಲ್ಲಿ ಸಿಕ್ಕಿಬಿದ್ದ ಕಾಮಾಂಧರು
ದೇಶಪ್ರಮುಖ

ಟಿಸಿಎಸ್ ಕಚೇರಿಯಲ್ಲಿ ಲೈಂಗಿಕ ಕಿರುಕುಳ, ಮತಾಂತರ ಒತ್ತಾಯ : ಮಹಿಳಾ ಪೊಲೀಸರ ಅಂಡರ್​ಕವರ್ ಆಪರೇಷನ್ನಲ್ಲಿ ಸಿಕ್ಕಿಬಿದ್ದ ಕಾಮಾಂಧರು

Share
1 Min Read
SHARE

newsics.com

ಮುಂಬೈ: ದೇಶದ ಅತಿದೊಡ್ಡ ಐಟಿ ಸರ್ವಿಸಸ್ ಸಂಸ್ಥೆಯಾದ ಟಿಸಿಎಸ್​ನ ನಾಶಿಕ್ ಕಚೇರಿಯಲ್ಲಿ ಲೈಂಗಿಕ ಕಿರುಕುಳ  ನಡೆಯುತ್ತಿರುವುದು ಬೆಳಕಿಗೆ ಬಂದಿದೆ.

ಕೆಲ ಟಿಸಿಎಸ್ ಉದ್ಯೋಗಿಗಳು ನೀಡಿದ ದೂರಿನ ಆಧಾರದ ಮೇಲೆ ಸತ್ಯಾಂಶ ಪತ್ತೆ ಮಾಡಲು ಆರು ಮಹಿಳಾ ಪೊಲೀಸರು ಅಂಡರ್​ಕವರ್ ಆಪರೇಷನ್ ಮಾಡಿ ಕಾಮಾಂಧರ ಬಣ್ಣ ಬಯಲು ಮಾಡಲು ನೆರವಾಗಿದ್ದಾರೆ.

ಟಿಸಿಎಸ್​ನ ಎಚ್​ಆರ್ ಮ್ಯಾನೇಜರ್ ಸೇರಿದಂತೆ ಎಂಟು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.

ಟಿಸಿಎಸ್​ನ ನಾಶಿಕ್ ಕಚೇರಿಯಲ್ಲಿ ಲೈಂಗಿಕ ಕಿರುಕುಳ ಇತ್ಯಾದಿ ಘಟನೆಗಳು ನಡೆಯುತ್ತಿವೆ ಎಂದು ಸಾಲು ಸಾಲಾಗಿ ಕೆಲ ಉದ್ಯೋಗಿಗಳು ದೂರು ನೀಡಿದ ಹಿನ್ನೆಲೆಯಲ್ಲಿ ಮಹಿಳಾ ಪೊಲೀಸರನ್ನು ಅಂಡರ್​ಕವರ್ ಆಪರೇಷನ್​ಗೆ ಕಳುಹಿಸಲಾಯಿತು. ಟಿಸಿಎಸ್ ಉದ್ಯೋಗಿಗಳ ಸೋಗಿನಲ್ಲಿ ಈ ಆರು ಮಹಿಳಾ ಪೊಲೀಸರು ಕಚೇರಿಯಲ್ಲಿ ಪ್ರತಿಯೊಬ್ಬರ ಚಲನವಲನ, ವರ್ತನೆಗಳ ಮೇಲೆ ಕಣ್ಣಿಡುತ್ತಾ ಹೋಗಿದ್ದರು. ಅದರಲ್ಲೂ ದೂರಿನಲ್ಲಿ ಪ್ರಸ್ತಾಪವಾದ ಆರೋಪಿಗಳ ಮೇಲೆ ಅವರು ನಿಗಾ ಇರಿಸಿದ್ದರು.

ಟಿಸಿಎಸ್​ನ ಮಹಿಳಾ ಉದ್ಯೋಗಿಯೊಬ್ಬರು ಮಾರ್ಚ್ 26ರಂದು ದೇವಲಾಲಿ ಪೊಲೀಸ್ ಠಾಣೆಯಲ್ಲಿ ದೂರು ಕೊಡುತ್ತಾರೆ. ತನ್ನ ಮೇಲೆ ಹಿರಿಯ ಸಹೋದ್ಯೋಗಿಯಿಂದ ರೇಪ್ ಆಗಿದೆ ಎಂದು ಆರೋಪಿಸುತ್ತಾರೆ. ತನಿಖೆ ನಡೆಯುತ್ತಿರುವಂತೆಯೇ ಮತ್ತಷ್ಟು ಉದ್ಯೋಗಿಗಳು ಮುಂದೆ ಬಂದು ಕಂಪ್ಲೇಂಟ್ ನೀಡುತ್ತಾರೆ. ಮಾರ್ಚ್ 26ರಿಂದ ಏಪ್ರಿಲ್ 3ರವರೆಗೆ ಎಂಟು ಎಫ್​ಐಆರ್​ಗಳು ದಾಖಲಾಗುತ್ತವೆ.

ಟಿಸಿಎಸ್​ನ ಈ ಕಚೇರಿಯಲ್ಲಿ ಲೈಂಗಿಕ ದೌರ್ಜನ್ಯದ ದೂರುಗಳನ್ನು ಆಲಿಸಲು ಇಂಟರ್ನಲ್ ಕಂಪ್ಲೇಂಟ್ ಕಮಿಟಿ ಇದೆ. ಆದರೆ, ಉದ್ಯೋಗಿಗಳು ಇಲ್ಲಿ ದೂರು ಕೊಡಲು ಹಿಂಜರಿದಿದ್ದರು. ಆದರೆ, ಎಚ್​ಆರ್​ಗೆ ಉದ್ಯೋಗಿಗಳು ನೀಡಿದ ದೂರಿಗೆ ಯಾವುದೇ ಸ್ಪಂದನೆ ಸಿಗಲಿಲ್ಲ ಎನ್ನಲಾಗಿದೆ.

https://www.newsics.com/2026/04/14/it-is-impossible-to-get-more-maintenance-from-an-unemployed-husband-high-court-orders/

TAGGED:forced conversion at TCS officeSexual harassment
Share This Article
Facebook Twitter Copy Link Print
Previous Article ಕೆಲಸವಿಲ್ಲದ ಪತಿಯಿಂದ ಹೆಚ್ಚಿನ ಜೀವನಾಂಶವನ್ನು ಪಡೆಯುವುದು ಅಸಾಧ್ಯ :ಹೈಕೋರ್ಟ್ ಮಹತ್ವದ ಆದೇಶ
Next Article ಬೆಂಗಳೂರಿನ ವಾಹನ ಸವಾರರೇ ಗಮನಿಸಿ : ನಗರದ 42 ಪ್ರಮುಖ ರಸ್ತೆಗಳಲ್ಲಿ ಪೇ ಅಂಡ್ ಪಾರ್ಕ್ ಜಾರಿ

Popular Posts

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

You Might Also Like

ಕರ್ನಾಟಕಪ್ರಮುಖ

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
Crimeದೇಶ

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?