Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರೀತಿಸಿದ ಯುವತಿಗೆ ಮತ್ತೊಬ್ಬನ ಜತೆ ವಿವಾಹ ನಿಶ್ಚಯ : ರೊಚ್ಚಿಗೆದ್ದ ಪ್ರಿಯಕರ ಮಾಡಿದ್ದೇನು?
ಕರ್ನಾಟಕಪ್ರಮುಖ

ಪ್ರೀತಿಸಿದ ಯುವತಿಗೆ ಮತ್ತೊಬ್ಬನ ಜತೆ ವಿವಾಹ ನಿಶ್ಚಯ : ರೊಚ್ಚಿಗೆದ್ದ ಪ್ರಿಯಕರ ಮಾಡಿದ್ದೇನು?

Share
1 Min Read
SHARE

newsics.com

ವಿಜಯಪುರ: ತಾನು ಪ್ರೀತಿಸಿದ್ದ ಯುವತಿಗೆ ಮತ್ತೊಬ್ಬನ ಜೊತೆ ವಿವಾಹ ನಿಶ್ಚಯವಾಗಿದ್ದಕ್ಕೆ ರೊಚ್ಚಿಗೆದ್ದ ಯುವಕ ಮಾಡಿದ ಕೆಲಸದಿಂದ ಯುವತಿ ಪ್ರಾಣವನ್ನೇ ಕಳೆದುಕೊಂಡಿದ್ದಾಳೆ.

ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬಂದಾಳ ಗ್ರಾಮದ 22 ವರ್ಷದ ಯುವತಿ ಜಯಶ್ರೀ ಬಿರಾದಾರ್​​ಗೆ ಮದುವೆ ಮಾಡಲು ಮುಂದಾಗಿದ್ದ ಕುಟುಂಬಸ್ಥರು, ಈ ಸಂಬಂಧ ನಿಶ್ಚಿತಾರ್ಥವನ್ನೂ ನಡೆಸಿದ್ದರು. ಆದರೆ ಜಯಶ್ರೀ ಈ ಮೊದಲು ಶ್ರೀಶೈಲ್ ಬಡಾನೂರ್ ಎಂಬಾತನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದ್ದು, ಈಕೆಯ ವಿವಾಹದ ವಿಷಯ ತಿಳಿದ ಆತ ವ್ಯತಿರಿಕ್ತವಾಗಿ ವರ್ತಿಸಿದ್ದಾನೆ.

ಜಯಶ್ರೀ ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವಕನ ಕುಟುಂಬಸ್ಥರಿಗೆ ಆಕೆ ತನ್ನ ಜೊತೆಗಿರುವ ಫೋಟೋಗಳನ್ನು ಶ್ರೀಶೈಲ್ ಕಳುಹಿಸಿದ್ದಾನೆ. ಅವನ್ನು ನೋಡಿರುವ ಯುವಕನ ಕಡೆಯವರು ಏಪ್ರಿಲ್​​ 27ರಂದು ನಿಗದಿಯಾಗಿದ್ದ ಮದುವೆಯನ್ನು ಕ್ಯಾನ್ಸಲ್​​ ಮಾಡಿದ್ದಾರೆ. ಘಟನೆಯಿಂದ ತೀವ್ರವಾಗಿ ನೊಂದ ಜಯಶ್ರೀ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಘಟನೆ ಸಂಬಂಧ ಸಿಂದಗಿ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

https://www.newsics.com/2026/04/14/pay-and-park-implementation-on-42-major-roads-of-the-city/

TAGGED:The young woman he loved was engaged to another man: What did the disgruntled lover do?
Share This Article
Facebook Twitter Copy Link Print
Previous Article ಬೆಂಗಳೂರಿನ ವಾಹನ ಸವಾರರೇ ಗಮನಿಸಿ : ನಗರದ 42 ಪ್ರಮುಖ ರಸ್ತೆಗಳಲ್ಲಿ ಪೇ ಅಂಡ್ ಪಾರ್ಕ್ ಜಾರಿ
Next Article ಜೀ ಕನ್ನಡ ವಾಹಿನಿ ಬಿಟ್ಟಿದ್ಯಾಕೆ? ಸತ್ಯ ರಿವೀಲ್ ಮಾಡಿದ ರಕ್ಷಿತಾ ಪ್ರೇಮ್

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?