Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ದಿಗ್ಬಂಧನದ ಹತ್ತಿರ ಬಂದರೆ ಕ್ಷಣಾರ್ಧದಲ್ಲಿ ನಾಶಪಡಿಸಲಾಗುವುದು : ಇರಾನ್ ಗೆ ಟ್ರಂಪ್ ಎಚ್ಚರಿಕೆ
ದೇಶಪ್ರಮುಖವಿದೇಶ

ದಿಗ್ಬಂಧನದ ಹತ್ತಿರ ಬಂದರೆ ಕ್ಷಣಾರ್ಧದಲ್ಲಿ ನಾಶಪಡಿಸಲಾಗುವುದು : ಇರಾನ್ ಗೆ ಟ್ರಂಪ್ ಎಚ್ಚರಿಕೆ

Share
1 Min Read
SHARE

newsics.com

ಅಮೆರಿಕ ಮತ್ತು ಇರಾನ್ ನಡುವೆ ಸಂಧಾನವಾಗಿ ಯುದ್ಧ ನಿಲ್ಲುತ್ತೆ, ಜಗತ್ತು ಶಾಂತಿಯಾಗುತ್ತೆ ಎನ್ನುವಾಗಲೇ ಟ್ರಂಪ್ ಆಡಳಿತವು ಇರಾನ್ ನೌಕಾಪಡೆಯ ಶಕ್ತಿಯನ್ನು ಬಹುತೇಕ ನಾಶಪಡಿಸಿರುವುದಾಗಿ ಘೋಷಿಸಿದೆ.

ಹೋರ್ಮುಜ್ ಜಲಸಂಧಿಯಲ್ಲಿ ದಿಗ್ಬಂಧನ ಆರಂಭಿಸಿರುವ ಅಮೆರಿಕ, ಇರಾನ್‌ನ ಸಣ್ಣ ಬೋಟ್‌ಗಳಿಗೂ ಸಾವಿನ ಎಚ್ಚರಿಕೆ ನೀಡಿದೆ.

ಈ ಬಗ್ಗೆ ಸೋಮವಾರ ಸಂಜೆ ತಮ್ಮ ಟ್ರೂತ್ ಸೋಶಿಯಲ್ ಖಾತೆಯಲ್ಲಿ ಸ್ಫೋಟಕ ಪೋಸ್ಟ್ ಹಾಕಿರುವ ಡೊನಾಲ್ಡ್ ಟ್ರಂಪ್, ಇರಾನ್‌ನ ನೌಕಾ ಶಕ್ತಿಯನ್ನು ಬಹುತೇಕ ನಿರ್ನಾಮ ಮಾಡಲಾಗಿದೆ ಎಂದು ಹೇಳಿಕೊಂಡಿದ್ದಾರೆ. ಇರಾನ್‌ನ 158 ಬೃಹತ್ ಯುದ್ಧ ನೌಕೆಗಳು ಈಗ ಸಮುದ್ರದ ತಳದಲ್ಲಿ ಬಿದ್ದಿವೆ. ನಮ್ಮ ಸೈನ್ಯವು ಅವುಗಳನ್ನು ಸದೆಬಡಿದಿದೆ ಎಂದು ಬರೆದುಕೊಂಡಿದ್ದಾರೆ. ಇರಾನ್‌ನ ಕೆಲವು ಸಣ್ಣ ಫಾಸ್ಟ್ ಅಟ್ಯಾಕ್ ಬೋಟ್‌ಗಳು ಇನ್ನೂ ಉಳಿದಿರಬಹುದು, ಆದರೆ ಅವು ದಿಗ್ಬಂಧನದ ಹತ್ತಿರ ಬಂದರೆ ಕ್ಷಣಾರ್ಧದಲ್ಲಿ ನಾಶಪಡಿಸಲಾಗುವುದು ಎಂದು ಟ್ರಂಪ್ ಗುಡುಗಿದ್ದಾರೆ.

ಟ್ರಂಪ್ ಈ ಮಿಲಿಟರಿ ಕಾರ್ಯಾಚರಣೆಯನ್ನು ಅಮೆರಿಕದ ಡ್ರಗ್ಸ್ ಮಾಫಿಯಾ ವಿರುದ್ಧದ ಹೋರಾಟಕ್ಕೆ ಹೋಲಿಸಿದ್ದಾರೆ. ನಾವು ಅಮೆರಿಕಕ್ಕೆ ಸಮುದ್ರ ಮಾರ್ಗದ ಮೂಲಕ ಬರುವ ಮಾದಕ ದ್ರವ್ಯಗಳನ್ನು ತಡೆಯಲು ಯಾವ ಸಿಸ್ಟಮ್ ಆಫ್ ಕಿಲ್ ಬಳಸುತ್ತೇವೆಯೋ, ಅದೇ ವ್ಯವಸ್ಥೆಯನ್ನು ಇರಾನ್ ಹಡಗುಗಳ ವಿರುದ್ಧವೂ ಬಳಸುತ್ತಿದ್ದೇವೆ. ಈಗಾಗಲೇ ಸಮುದ್ರ ಮಾರ್ಗದಲ್ಲಿ ಬರುವ ಹೆಚ್ಚಿನ ನಾರ್ಕೋಟಿಕ್ಸ್ ಅನ್ನು ನಾವು ತಡೆದಿದ್ದೇವೆ, ಅದೇ ರೀತಿ ಇರಾನ್ ಹಡಗುಗಳನ್ನು ತಡೆಯುತ್ತೇವೆ ಎಂದು ವಿವರಿಸಿದ್ದಾರೆ.

https://www.newsics.com/2026/04/14/why-did-you-leave-the-kannada-channel-rakshita-prem-revealed-the-truth/

TAGGED:Trump warns Iran that it will be destroyed in an instant if it comes close to sanctions
Share This Article
Facebook Twitter Copy Link Print
Previous Article ಜೀ ಕನ್ನಡ ವಾಹಿನಿ ಬಿಟ್ಟಿದ್ಯಾಕೆ? ಸತ್ಯ ರಿವೀಲ್ ಮಾಡಿದ ರಕ್ಷಿತಾ ಪ್ರೇಮ್
Next Article ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ನಜೀರ್ ಅಹ್ಮದ್‌ ರಾಜೀನಾಮೆ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?