Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಿಮ್ಮ ಕಾಲ ಬೀಳ್ತೀನಿ. ನನ್ನ ಲವ್​ ನಿಮ್ಮ ಕೈಯಾಗ ಅಯಿತಿ ರೀ. ಒಂದ್​ ಸಲ ಪಾಸ್​ ಮಾಡ್ರಿ…
ಕರ್ನಾಟಕಪ್ರಮುಖ

ನಿಮ್ಮ ಕಾಲ ಬೀಳ್ತೀನಿ. ನನ್ನ ಲವ್​ ನಿಮ್ಮ ಕೈಯಾಗ ಅಯಿತಿ ರೀ. ಒಂದ್​ ಸಲ ಪಾಸ್​ ಮಾಡ್ರಿ…

Share
1 Min Read
SHARE

https://youtube.com/shorts/mbdlQ4YCz3Y?si=RXILmDB-TWH7l87U

newsics.com

ಏನೇನೋ ಕೋರಿಕೆಗಳನ್ನು ಬರೆದು ದೇವರ ಹುಂಡಿಯಲ್ಲಿ ಹಾಕುವುದು ಒಂದೆಡೆಯಾದರೆ ಪರೀಕ್ಷೆಯ ಪತ್ರಿಕೆಗಳಲ್ಲಿ, ತಮ್ಮನ್ನು ಪಾಸ್​ ಮಾಡುವಂತೆ ವಿಧವಿಧವಾಗಿ ವಿದ್ಯಾರ್ಥಿಗಳು ಬೇಡಿಕೊಳ್ಳುವುದು ಇದೆ.

ಅದೇ ರೀತಿಯ ಉತ್ತರ ಪತ್ರಿಕೆಯೊಂದು ಇದೀಗ ಸೋಷಿಯಲ್​ ಮೀಡಿಯಾದಲ್ಲಿ ಸಕತ್​ ವೈರಲ್​ ಆಗುತ್ತಿದೆ. ಇದರಲ್ಲಿ ಪ್ರೇಮಿಯೊಬ್ಬ ಉತ್ತರ ಪತ್ರಿಕೆಯನ್ನು ಕರೆಕ್ಷನ್​ ಮಾಡುವ ಶಿಕ್ಷಕರಿಗೆ ಬರೆದಿದ್ದಾನೆ. ಇದರಲ್ಲಿ ಆತ ತನ್ನನ್ನು ಪಾಸ್​​ ಮಾಡುವಂತೆ ಕೇಳಿಕೊಂಡಿದ್ದಾನೆ.

vijayapur_le_dosta ಎನ್ನುವ ಇನ್​ಸ್ಟಾಗ್ರಾಮ್​ನಲ್ಲಿ ಇದನ್ನು ಶೇರ್​ ಮಾಡಲಾಗಿದೆ.

ಅದರಲ್ಲಿ ಈ ಪ್ರೇಮಿ, ಸರ್​ ರೀ, ಮೇಡಂ ರೀ. ನಿಮ್ಮ ಕಾಲ ಬೀಳ್ತೀನಿ. ನನ್ನ ಲವ್​ ನಿಮ್ಮ ಕೈಯಾಗ ಅಯಿತಿ ರೀ. ನಾ ಪೇಪರ್​ದಾಗ ಪಾಸ ಆದ್ರ ಅಕಿ ಲವ್ ಮಾಡ್ತೇನೆ ಅಂದಾಳ ರೀ. ನನ್ನ ಹುಡುಗಿ, ಈ 500 ರೂಪಾಯಿ ಇಟ್ಕೊಂಡ್​ ಚಾ ಕುಡೀರಿ ಸರ್​ ರೀ ನನ್ನ ಪಾಸ್​ ಮಾಡಿರಿ ಎಂದು ಇದರಲ್ಲಿ ಆ ವಿದ್ಯಾರ್ಥಿ ಬರೆದಿದ್ದಾನೆ. ಅವನ ಹುಡುಗಿ ಪರೀಕ್ಷೆಯಲ್ಲಿ ಪಾಸ್​ ಆದ್ರೆ ಮಾತ್ರ ಲವ್​ ಮಾಡುತ್ತೇನೆ ಎಂದಿದ್ದಾಳಂತೆ.

ಅದಕ್ಕಾಗಿ ಉತ್ತರ ಪತ್ರಿಕೆಯಲ್ಲಿ 500 ರೂಪಾಯಿ ಇಟ್ಟಿರೋ ಈ ಆಸಾಮಿ, ಇದನ್ನು ತೆಗೆದುಕೊಂಡು ಉತ್ತರ ಪತ್ರಿಕೆ ಮೌಲ್ಯಮಾಪನ ಮಾಡೋರಿಗೆ ಚಹ ಕುಡಿಯಲು ಹೇಳಿದ್ದು, ಪರೀಕ್ಷೆ ಪಾಸ್​ ಮಾಡುವಂತೆ ಕೋರಿಕೊಂಡಿದ್ದಾನೆ.ಆದರೆ ಆತ ಕೊಟ್ಟಿರುವ ಕಾರಣ ಮಾತ್ರ ಸಕತ್​ ತಮಾಷೆಯಾಗಿದ್ದು, ಇದೀಗ ಸೋಷಿಯಲ್​ ಮೀಡಿಯಾದಲ್ಲಿ ನೆಟ್ಟಿಗರಿಗೆ ನಗು ತರಿಸುವಂತಿದೆ.

https://www.instagram.com/p/DW0MT4nk7fI/?igsh=ZGtja2pkdmFvZHRl

https://www.newsics.com/2026/04/14/bodies-of-two-girls-found-in-well/

TAGGED:Your time is up. My love is in your hands. Pass it once...
Share This Article
Facebook Twitter Copy Link Print
Previous Article ಬಾವಿಯಲ್ಲಿ ಇಬ್ಬರು ಬಾಲಕಿಯರ ಶವಗಳು ಪತ್ತೆ
Next Article ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ; ದರಪಟ್ಟಿ ಇಲ್ಲಿದೆ

Popular Posts

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read

You Might Also Like

ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read
ದೇಶಆರೋಗ್ಯಪ್ರಮುಖರಿಲೇಷನ್‌ಶಿಪ್ವಿದೇಶ

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?