Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮತ್ತೊಂದು ಲವ್ ಜಿಹಾದ್ ಪ್ರಕರಣ : 180 ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ, 350ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ಪತ್ತೆ!
ದೇಶಪ್ರಮುಖ

ಮತ್ತೊಂದು ಲವ್ ಜಿಹಾದ್ ಪ್ರಕರಣ : 180 ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ, 350ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ಪತ್ತೆ!

Share
1 Min Read
SHARE

https://youtube.com/shorts/lsgNUyCTs8Y?si=OuKr-U-hBu1JK7p1

newsics.com

ಮುಂಬೈ: ಮಹಾರಾಷ್ಟ್ರದಲ್ಲಿ ಇನ್ನೊಂದು ದೊಡ್ಡ ಲವ್ ಜಿಹಾದ್ ಪ್ರಕರಣ ಬಳಕಿಗೆ ಬಂದಿದೆ.  180 ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ 350ಕ್ಕೂ ಹೆಚ್ಚು ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿರುವ ಆರೋಪಿಯನ್ನು ಬಂಧಿಸಲಾಗಿದೆ. ಬಿಜೆಪಿ ಸಂಸದರೊಬ್ಬರ ದೂರಿನ ಮೇರೆ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ.

ಅಮರಾವತಿಯ ಪರತ್ವಾಡ ನಗರದ ನಿವಾಸಿ ಮೊಹಮ್ಮದ ಅಯಾಜ್ ಅಲಿಯಾಸ್ ತನ್ನೀರ್ ಹುಡುಗಿಯರನ್ನು ಪ್ರೀತಿಯ ಬಲೆಗೆ ಬೀಳಿಸಿ ಮುಂಬೈ ಮತ್ತು ಪುಣೆಗೆ ಕರೆದೊಯ್ದು ಅವರ ಅಶ್ಲೀಲ ವೀಡಿಯೊಗಳನ್ನು ಚಿತ್ರೀಕರಿಸಿದ್ದಾನೆ ಎಂದು ಆರೋಪಿಸಲಾಗಿದೆ. ಹುಡುಗಿಯರನ್ನು ಬ್ಲ್ಯಾಕ್‌ಮೇಲ್ ಮಾಡಲು ಮತ್ತು ವೇಶ್ಯಾವಾಟಿಕೆಗೆ ಒತ್ತಾಯಿಸಲು ಈ ವಿಡಿಯೋಗಳನ್ನು

ಬಳಸಲಾಗುತ್ತಿತ್ತು ಎಂದು ಆರೋಪಿಸಲಾಗಿದೆ. ಕೆಲವು ವಿಡಿಯೋಗಳನ್ನು ಆನ್‌ಲೈನ್‌ನಲ್ಲಿಯೂ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ.

 

TAGGED:180 minor girls sexually assaultedmore than 350 pornographic videos found!
Share This Article
Facebook Twitter Copy Link Print
Previous Article ಸೀರೆ ಪ್ರಿಯರೇ ಹುಷಾರ್! ಈ ತಪ್ಪು ಮಾಡಿದ್ರೆ ಸ್ಯಾರಿ ಕ್ಯಾನ್ಸರ್ ಬರಬಹುದು
Next Article ಕಾಂಗ್ರೆಸ್ ಪಕ್ಷದಿಂದ ‘MLC’ ಅಬ್ದುಲ್ ಜಬ್ದಾರ್ ಅಮಾನತು : ಡಿಸಿಎಂ ಡಿಕೆಶಿ ಆದೇಶ.!

Popular Posts

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?