ಮತ್ತೊಂದು ಲವ್ ಜಿಹಾದ್ ಪ್ರಕರಣ : 180 ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ, 350ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ಪತ್ತೆ!

https://youtube.com/shorts/lsgNUyCTs8Y?si=OuKr-U-hBu1JK7p1 newsics.com ಮುಂಬೈ: ಮಹಾರಾಷ್ಟ್ರದಲ್ಲಿ ಇನ್ನೊಂದು ದೊಡ್ಡ ಲವ್ ಜಿಹಾದ್ ಪ್ರಕರಣ ಬಳಕಿಗೆ ಬಂದಿದೆ.  180 ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ 350ಕ್ಕೂ ಹೆಚ್ಚು ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿರುವ ಆರೋಪಿಯನ್ನು ಬಂಧಿಸಲಾಗಿದೆ. ಬಿಜೆಪಿ ಸಂಸದರೊಬ್ಬರ ದೂರಿನ ಮೇರೆ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ಅಮರಾವತಿಯ ಪರತ್ವಾಡ ನಗರದ ನಿವಾಸಿ ಮೊಹಮ್ಮದ ಅಯಾಜ್ ಅಲಿಯಾಸ್ ತನ್ನೀರ್ ಹುಡುಗಿಯರನ್ನು ಪ್ರೀತಿಯ ಬಲೆಗೆ ಬೀಳಿಸಿ ಮುಂಬೈ ಮತ್ತು ಪುಣೆಗೆ ಕರೆದೊಯ್ದು ಅವರ ಅಶ್ಲೀಲ ವೀಡಿಯೊಗಳನ್ನು ಚಿತ್ರೀಕರಿಸಿದ್ದಾನೆ ಎಂದು … Continue reading ಮತ್ತೊಂದು ಲವ್ ಜಿಹಾದ್ ಪ್ರಕರಣ : 180 ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ, 350ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ಪತ್ತೆ!