ಮಗಳ ಹೇರ್‌ಕ್ಲಿಪ್ ಹಾಕಿಕೊಂಡ ನಟ ಸಿದ್ಧಾರ್ಥ್ ಮಲ್ಹೋತ್ರಾ

ನಟ ಸಿದ್ಧಾರ್ಥ್ ಮಲ್ಹೋತ್ರಾ ತಮ್ಮ ಮಗಳ ಹೇರ್‌ಕ್ಲಿಪ್ ಹಾಕಿಕೊಂಡು ‘ಗರ್ಲ್ ಡ್ಯಾಡ್’ ಸೆಲ್ಫಿ ಶೇರ್ ಮಾಡಿದ್ದು, ಇದು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಕಳೆದ ವರ್ಷ ಕಿಯಾರಾ ಅಡ್ವಾಣಿ ಮತ್ತು ಸಿದ್ಧಾರ್ಥ್ ದಂಪತಿಗೆ ಸಾರಾಯಾ ಎಂಬ ಹೆಣ್ಣು ಮಗು ಜನಿಸಿತ್ತು. ಇತ್ತೀಚೆಗೆ ಈ ಜೋಡಿ NMACC ವಾರ್ಷಿಕೋತ್ಸವದಲ್ಲಿ ಮಿಂಚಿದ್ದರು. ನಟ ಸಿದ್ಧಾರ್ಥ್ ಮಲ್ಹೋತ್ರಾ ಹೊಸ ಅಪ್ಪನಾಗಿರುವ ಖುಷಿಯ ಕ್ಷಣಗಳನ್ನು ಹಂಚಿಕೊಂಡು, ಅಭಿಮಾನಿಗಳ ಮನಗೆದ್ದಿದ್ದಾರೆ. ಸಿದ್ಧಾರ್ಥ್ ಅವರ ಇತ್ತೀಚಿನ ಸೋಷಿಯಲ್ ಮೀಡಿಯಾ ಪೋಸ್ಟ್ ಒಂದು ಅಭಿಮಾನಿಗಳನ್ನು ಫಿದಾ … Continue reading ಮಗಳ ಹೇರ್‌ಕ್ಲಿಪ್ ಹಾಕಿಕೊಂಡ ನಟ ಸಿದ್ಧಾರ್ಥ್ ಮಲ್ಹೋತ್ರಾ