Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅಬ್ದುಲ್ ಜಬ್ಬಾರ್ ಬೆನ್ನಲ್ಲೇ ಜಮೀರ್ ಆಪ್ತೆಗೆ ಗೇಟ್‌ಪಾಸ್, ಉಪಾಧ್ಯಕ್ಷೆ ಸ್ಥಾನದಿಂದ ಉಚ್ಚಾಟನೆ!
ಕರ್ನಾಟಕಪ್ರಮುಖ

ಅಬ್ದುಲ್ ಜಬ್ಬಾರ್ ಬೆನ್ನಲ್ಲೇ ಜಮೀರ್ ಆಪ್ತೆಗೆ ಗೇಟ್‌ಪಾಸ್, ಉಪಾಧ್ಯಕ್ಷೆ ಸ್ಥಾನದಿಂದ ಉಚ್ಚಾಟನೆ!

Share
1 Min Read
SHARE

ದಾವಣಗೆರೆ ದಂಗಲ್ ತೀವ್ರ ಸ್ವರೂಪ ಪಡೆದುಕೊಂಡಿದೆ. ದಕ್ಷಿಣ ಕ್ಷೇತ್ರದ ಉಪಚುನಾವಣೆ ಕಾಂಗ್ರಸ್​​ನಲ್ಲಿ   ಅಲ್ಲೋಲ ಕಲ್ಲೋಲ ಸೃಷ್ಟಿಸಿದ್ದು, ಕೆಲವು ದಿನಗಳಿಂದ ಬಿಡುವಿಲ್ಲದ ರಾಜಕೀಯ ಚಟುವಟಿಕೆ ನಡೆಯುತ್ತಿವೆ.

ಬೈ ಎಲೆಕ್ಷನ್​​ ವೇಳೆ ಪಕ್ಷ ವಿರೋಧ ಚಟುವಟಿಕೆ ಆರೋಪದ ಮೇಲೆ ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ. ಇದರ ಬೆನ್ನಲ್ಲೇ ಇದೀಗ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೂ ಸಂಕಷ್ಟ ಎದುರಾಗಿದ್ದು, ಹೈಕಮಾಂಡ್ ಕ್ರಮದ ಬಗ್ಗೆ ಚಿಂತನೆ ನಡೆಸಿದೆ. ಇದರ ಮಧ್ಯೆ ಇದೀಗ ಜಮೀರ್ ಅಹ್ಮದ್ ಖಾನ್ ಆಪ್ತೆ, ಬೆಂಗಳೂರು ಉತ್ತರ ಜಿಲ್ಲಾ ಉಪಾಧ್ಯಕ್ಷೆ ಅಫ್ರಿನ್ ಖಾನ್ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ.

ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ವಿಚಾರದಲ್ಲಿ ಸಣ್ಣಪುಟ್ಟ ನಾಯಕರ ತಪ್ಪನ್ನು ಗಂಭೀರವಾಗಿ ಪರಿಗಣಿಸುತ್ತಿರುವ ಕೆಪಿಸಿಸಿ, ಪಕ್ಷ ವಿರೋಧಿ, ಅಶಿಸ್ತು ರೀತಿ ನಡೆದುಕೊಳ್ಳುವವರ ವಿರುದ್ಧ ಕ್ರಮಕ್ಕೆ ಮುಂದಾಗಿದೆ. ಅದರಂತೆ ತೆ ಸಚಿವ ಜಮೀರ್ ಅಹ್ಮದ್ ಖಾನ್ ಆಪ್ತೆ ಅಫ್ರಿನ್ ಖಾನ್ ಅವರನ್ನ ಸಹ ಕಾಂಗ್ರೆಸ್​​ನಿಂದ ಉಚ್ಛಾಟನೆ ಮಾಡಲಾಗಿದೆ.

ಶಾಸಕ ರಿಜ್ವಾನ್ ಅರ್ಷದ್ ವಿರುದ್ಧ ಅಫ್ರಿನ್ ಖಾನ್ ಅವಹೇಳನಕಾರಿ ವಿಡಿಯೊವನ್ನು ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗಿದೆ. ಅಲ್ಲದೆ ರಿಜ್ವಾನ್ ಅರ್ಷದ್ ಅವರನ್ನು ‘ಮೀರ್ ಸಾದಿಕ್’ ಎಂದು ಉಲ್ಲೇಖಿಸಿ ಪೋಸ್ಟ್ ಮಾಡಿದ್ದು ಪಕ್ಷದ ಅಸಮಾಧಾನಕ್ಕೆ ಕಾರಣವಾಗಿದೆ. ಇದೇ ಕಾರಣಕ್ಕೆ ಅಫ್ರಿನ್ ಖಾನ್ ತಲೆದಂಡವಾಗಿದೆ.

ಮೂರ್ಖತನದ ನಿರ್ಧಾರ ಎಂದ ಅಫ್ರಿನ್ ಖಾನ್

ಇನ್ನು ಪಕ್ಷದಿಂದ ಉಚ್ಚಾಟನೆ ಆದೇಶಕ್ಕೆ ಪ್ರತಿಕ್ರಿಯಿಸಿದ ಅಫ್ರಿನ್ ಖಾನ್ ಪಕ್ಷದ ವಿರುದ್ಧ ಸಿಡಿದೆದ್ದಾರೆ. ʼʼನಾನು ಏಪ್ರಿಲ್ 4ರಂದೇ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದೇನೆ. ಆದರೆ ಇಂದು ನನ್ನನ್ನು ಹೊರಹಾಕಲಾಗಿದೆ. ಇದು ಮೂರ್ಖತನದ ನಿರ್ಧಾರʼʼ ಎಂದು ಲೇವಡಿ ಮಾಡಿದ್ದಾರೆ.

TAGGED:Behind Abdul Jabbargatepass to Jameer Apteousted from the post of vice president!
Share This Article
Facebook Twitter Copy Link Print
Previous Article ಖಾಲಿ ಹೊಟ್ಟೆಯಲ್ಲಿ ತಾಮ್ರದ ಪಾತ್ರೆಯ ನೀರು ಕುಡಿದರೆ ಏನಾಗುತ್ತೆ?
Next Article ಶಾಸಕ ಸ್ಥಾನಕ್ಕೂ ಕುತ್ತು: ವಿನಯ್ ಕುಲಕರ್ಣಿ ಮುಂದಿರುವ ಆಯ್ಕೆಗಳೇನು?

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?