ಅಬ್ದುಲ್ ಜಬ್ಬಾರ್ ಬೆನ್ನಲ್ಲೇ ಜಮೀರ್ ಆಪ್ತೆಗೆ ಗೇಟ್‌ಪಾಸ್, ಉಪಾಧ್ಯಕ್ಷೆ ಸ್ಥಾನದಿಂದ ಉಚ್ಚಾಟನೆ!
ದಾವಣಗೆರೆ ದಂಗಲ್ ತೀವ್ರ ಸ್ವರೂಪ ಪಡೆದುಕೊಂಡಿದೆ. ದಕ್ಷಿಣ ಕ್ಷೇತ್ರದ ಉಪಚುನಾವಣೆ ಕಾಂಗ್ರಸ್ನಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ್ದು, ಕೆಲವು ದಿನಗಳಿಂದ ಬಿಡುವಿಲ್ಲದ ರಾಜಕೀಯ ಚಟುವಟಿಕೆ ನಡೆಯುತ್ತಿವೆ. ಬೈ ಎಲೆಕ್ಷನ್ ವೇಳೆ ಪಕ್ಷ ವಿರೋಧ ಚಟುವಟಿಕೆ ಆರೋಪದ ಮೇಲೆ ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ. ಇದರ ಬೆನ್ನಲ್ಲೇ ಇದೀಗ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೂ ಸಂಕಷ್ಟ ಎದುರಾಗಿದ್ದು, ಹೈಕಮಾಂಡ್ ಕ್ರಮದ ಬಗ್ಗೆ ಚಿಂತನೆ ನಡೆಸಿದೆ. ಇದರ ಮಧ್ಯೆ ಇದೀಗ ಜಮೀರ್ ಅಹ್ಮದ್ ಖಾನ್ … Continue reading ಅಬ್ದುಲ್ ಜಬ್ಬಾರ್ ಬೆನ್ನಲ್ಲೇ ಜಮೀರ್ ಆಪ್ತೆಗೆ ಗೇಟ್‌ಪಾಸ್, ಉಪಾಧ್ಯಕ್ಷೆ ಸ್ಥಾನದಿಂದ ಉಚ್ಚಾಟನೆ!
Copy and paste this URL into your WordPress site to embed
Copy and paste this code into your site to embed