Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಬಿಂದಿ, ಸಿಂಧೂರಕ್ಕೆ ನಿರ್ಬಂಧ, ಹಿಜಾಬ್‌ಗೆ ಅನುಮತಿ; ಏನಿದು ಲೆನ್ಸ್‌ಕಾರ್ಟ್ ಹೊಸ ನಿಯಮ?
ದೇಶಪ್ರಮುಖ

ಬಿಂದಿ, ಸಿಂಧೂರಕ್ಕೆ ನಿರ್ಬಂಧ, ಹಿಜಾಬ್‌ಗೆ ಅನುಮತಿ; ಏನಿದು ಲೆನ್ಸ್‌ಕಾರ್ಟ್ ಹೊಸ ನಿಯಮ?

Share
1 Min Read
SHARE

ದೇಶದ ಪ್ರಮುಖ ಐವೇರ್‌ ಕಂಪನಿ’ಲೆನ್ಸ್‌ಕಾರ್ಟ್’  ತನ್ನ ಉದ್ಯೋಗಿಗಳಿಗೆ ವಿಧಿಸಿರುವ ಹೊಸ ಡ್ರೆಸ್‌ ಕೋಡ್ ನಿಯಮಾವಳಿಗಳು ಈಗ ವಿವಾದದ ಕೇಂದ್ರಬಿಂದುವಾಗಿವೆ. ಹಿಂದೂ ಧರ್ಮದ ಸಾಂಪ್ರದಾಯಿಕ ಗುರುತುಗಳಾದ ಬಿಂದಿ, ಸಿಂಧೂರ ಮತ್ತು ಕೈಗೆ ಕಟ್ಟುವ ದಾರ ಧರಿಸುವುದರ ಮೇಲೆ ನಿರ್ಬಂಧ ಹೇರಿರುವ ಕಂಪನಿ, ಹಿಜಾಬ್ ಧರಿಸಲು ಅವಕಾಶ ನೀಡಿರುವುದು ತಾರತಮ್ಯದ ಆರೋಪಕ್ಕೆ ಗುರಿಯಾಗಿದೆ.

ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಲೆನ್ಸ್‌ಕಾರ್ಟ್‌ನ ಅಧಿಕೃತ ಮಾರ್ಗಸೂಚಿಗಳ ಪ್ರಕಾರ, ಮಹಿಳಾ ಮತ್ತು ಪುರುಷ ಉದ್ಯೋಗಿಗಳಿಗೆ ಕಟ್ಟುನಿಟ್ಟಿನ ಡ್ರೆಸ್‌ ಕೋಡ್ ಜಾರಿಗೊಳಿಸಲಾಗಿದೆ. ಅದರಲ್ಲಿ ಪ್ರಮುಖವಾಗಿ ಗಮನ ಸೆಳೆದಿರುವ ಅಂಶಗಳೆಂದರೆ, ಮಹಿಳಾ ಉದ್ಯೋಗಿಗಳು ಹಣೆಗೆ ಬಿಂದಿ ಇಡುವಂತಿಲ್ಲ. ಸಿಂಧೂರ ಧರಿಸುವುದಾದರೆ ಅದು ಅತೀ ಕಡಿಮೆ ಇರಬೇಕು ಮತ್ತು ಹಣೆಯ ಮೇಲೆ ಕಾಣಿಸಬಾರದು ಎಂದು ಸೂಚಿಸಲಾಗಿದೆ. ಇಷ್ಟು ಮಾತ್ರವಲ್ಲದೆ, ಕೈಗೆ ಕಟ್ಟುವ ಧಾರ್ಮಿಕ ದಾರಗಳು ಅಥವಾ ಯಾವುದೇ ರೀತಿಯ ರಿಸ್ಟ್ ಬ್ಯಾಂಡ್‌ಗಳನ್ನು ಕಡ್ಡಾಯವಾಗಿ ತೆಗೆಯಬೇಕು ಎಂದು ಆದೇಶಿಸಲಾಗಿದೆ.

ಒಂದು ವೇಳೆ ಉದ್ಯೋಗಿಗಳು ಹಿಜಾಬ್ ಅಥವಾ ಟರ್ಬನ್ ಧರಿಸುವುದಾದರೆ ಅದು ಕಪ್ಪು ಬಣ್ಣದಲ್ಲಿರಬೇಕು. ಹಿಜಾಬ್ ಎದೆಯ ಭಾಗವನ್ನು ಮೀಡಿಯಂ ಆಗಿ ಕವರ್ ಮಾಡಿರಬೇಕು ಮತ್ತು ಕಂಪನಿಯ ಲೋಗೋ ಮರೆಯಾಗಬಾರದು ಎಂದು ಹೇಳಲಾಗಿದೆ. ಅದರೊಂದಿಗೆ ಬಂಗಾರದ ಓಲೆಗಳು, ನೇತಾಡುವ ಕಿವಿಯೋಲೆಗಳು ಮತ್ತು ಮೂಗುಬೊಟ್ಟು ಧರಿಸಲು ಅನುಮತಿ ನಿರಾಕರಿಸಲಾಗಿದೆ. ಕೇವಲ ಸಣ್ಣ ಮುತ್ತು ಅಥವಾ ಚಿನ್ನದ ಸ್ಟಡ್‌ಗಳನ್ನು ಮಾತ್ರ ಧರಿಸಲು ಅವಕಾಶ ನೀಡಲಾಗಿದೆ.

ಈ ನಿಯಮಗಳು ಹೊರಬೀಳುತ್ತಿದ್ದಂತೆ ನೆಟ್ಟಿಗರು ಲೆನ್ಸ್‌ಕಾರ್ಟ್ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಹಿಂದೂ ಮಹಿಳೆಯರ ಧಾರ್ಮಿಕ ಗುರುತುಗಳನ್ನು ಕಂಪನಿಯು ವ್ಯವಸ್ಥಿತವಾಗಿ ಅಳಿಸಿಹಾಕಲು ಪ್ರಯತ್ನಿಸುತ್ತಿದೆ ಎಂಬ ಆರೋಪ ಕೇಳಿಬಂದಿದೆ. “ಹಿಜಾಬ್ ಧರಿಸಲು ಅವಕಾಶ ನೀಡುವ ಕಂಪನಿಗೆ ಬಿಂದಿ ಮತ್ತು ಧಾರ್ಮಿಕ ದಾರ ಕಂಡರೆ ಯಾಕೆ ಅಲರ್ಜಿ?” ಎಂದು ಜನರು ಪ್ರಶ್ನಿಸುತ್ತಿದ್ದಾರೆ.

TAGGED:Bindihijab allowed; What is Lenskart's new rule?sindoor banned
Share This Article
Facebook Twitter Copy Link Print
Previous Article CBSE ಫಲಿತಾಂಶ ಪ್ರಕಟ: ಬಾಲಕಿಯರೇ ಮೇಲುಗೈ
Next Article ಫಿಟ್ನೆಸ್ ಹೆಸರಲ್ಲಿ ಒಂದೇ ಒಂದು ದಿನಕ್ಕೆ 8 ಕೋಟಿ ಕಲೆಕ್ಷನ್!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?