ಬಿಂದಿ, ಸಿಂಧೂರಕ್ಕೆ ನಿರ್ಬಂಧ, ಹಿಜಾಬ್‌ಗೆ ಅನುಮತಿ; ಏನಿದು ಲೆನ್ಸ್‌ಕಾರ್ಟ್ ಹೊಸ ನಿಯಮ?

ದೇಶದ ಪ್ರಮುಖ ಐವೇರ್‌ ಕಂಪನಿ’ಲೆನ್ಸ್‌ಕಾರ್ಟ್’  ತನ್ನ ಉದ್ಯೋಗಿಗಳಿಗೆ ವಿಧಿಸಿರುವ ಹೊಸ ಡ್ರೆಸ್‌ ಕೋಡ್ ನಿಯಮಾವಳಿಗಳು ಈಗ ವಿವಾದದ ಕೇಂದ್ರಬಿಂದುವಾಗಿವೆ. ಹಿಂದೂ ಧರ್ಮದ ಸಾಂಪ್ರದಾಯಿಕ ಗುರುತುಗಳಾದ ಬಿಂದಿ, ಸಿಂಧೂರ ಮತ್ತು ಕೈಗೆ ಕಟ್ಟುವ ದಾರ ಧರಿಸುವುದರ ಮೇಲೆ ನಿರ್ಬಂಧ ಹೇರಿರುವ ಕಂಪನಿ, ಹಿಜಾಬ್ ಧರಿಸಲು ಅವಕಾಶ ನೀಡಿರುವುದು ತಾರತಮ್ಯದ ಆರೋಪಕ್ಕೆ ಗುರಿಯಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಲೆನ್ಸ್‌ಕಾರ್ಟ್‌ನ ಅಧಿಕೃತ ಮಾರ್ಗಸೂಚಿಗಳ ಪ್ರಕಾರ, ಮಹಿಳಾ ಮತ್ತು ಪುರುಷ ಉದ್ಯೋಗಿಗಳಿಗೆ ಕಟ್ಟುನಿಟ್ಟಿನ ಡ್ರೆಸ್‌ ಕೋಡ್ ಜಾರಿಗೊಳಿಸಲಾಗಿದೆ. ಅದರಲ್ಲಿ ಪ್ರಮುಖವಾಗಿ ಗಮನ ಸೆಳೆದಿರುವ … Continue reading ಬಿಂದಿ, ಸಿಂಧೂರಕ್ಕೆ ನಿರ್ಬಂಧ, ಹಿಜಾಬ್‌ಗೆ ಅನುಮತಿ; ಏನಿದು ಲೆನ್ಸ್‌ಕಾರ್ಟ್ ಹೊಸ ನಿಯಮ?