Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅಂಬೇಡ್ಕರ್ ಜಯಂತಿ ಮೆರವಣಿಗೆಯಲ್ಲಿ ಹರಿದ ಕಾರು; 7 ವರ್ಷದ ಬಾಲಕಿ ಸಾವು, 9 ಜನ ಗಂಭೀರ
ಕರ್ನಾಟಕಪ್ರಮುಖ

ಅಂಬೇಡ್ಕರ್ ಜಯಂತಿ ಮೆರವಣಿಗೆಯಲ್ಲಿ ಹರಿದ ಕಾರು; 7 ವರ್ಷದ ಬಾಲಕಿ ಸಾವು, 9 ಜನ ಗಂಭೀರ

Share
1 Min Read
SHARE

https://youtube.com/shorts/mbdlQ4YCz3Y?si=RXILmDB-TWH7l87U

newsics.com

ಅಂಬೇಡ್ಕರ್ ಜಯಂತಿ ಮೆರವಣಿಗೆಯ ವೇಳೆ ವೇಗವಾಗಿ ಬಂದ ಕಾರು ನಿಯಂತ್ರಣ ತಪ್ಪಿ ಜನರ ಗುಂಪಿಗೆ ನುಗ್ಗಿದ್ದರಿಂದ 7 ವರ್ಷದ ಬಾಲಕಿ ಸಾನ್ವಿ ಸ್ಥಳದಲ್ಲೇ ಮೃತಪಟ್ಟಿದ್ದು, 9 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಬಿಳೆಕಲ್ಲು ಗ್ರಾಮದಲ್ಲಿ ನಡೆದಿದೆ.

ತನ್ನ ತಂಗಿ ಮನೆಗೆ ಹೋಗಿದ್ದ ಸಾನ್ವಿ (7) ಎಂಬ ಬಾಲಕಿ ಕಾರು ಗುದ್ದಿದ ರಭಸಕ್ಕೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಅಪಘಾತದಲ್ಲಿ ನಿಶ್ಚಿತ (11), ತೃಪ್ತಿ (11), ತಿಮ್ಮರಾಜು (45), ಉಷಾ (22), ಸೃಷ್ಟಿ (18), ನಾಗರಾಜು (28), ಚೇತನ್ (16) ಸೇರಿದಂತೆ ಒಟ್ಟು 9 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಂಭೀರವಾಗಿ ಗಾಯಗೊಂಡ ಎಂಟು ಜನರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಕಾರಿನಲ್ಲಿದ್ದ ಸುಧಾಕರ್ ಎಂಬುವವರಿಗೂ ಗಾಯಗಳಾಗಿದ್ದು, ಅವರ ಸ್ಥಿತಿಯೂ ಗಂಭೀರವಾಗಿದೆ.

ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

https://www.newsics.com/2026/04/15/now-you-can-change-aadhaar-mobile-number-and-address-online/

TAGGED:9 others criticalCar overturns during Ambedkar Jayanti procession; 7-year-old girl dies
Share This Article
Facebook Twitter Copy Link Print
Previous Article ಇನ್ಮುಂದೆ ಆನ್‌ಲೈನ್‌ ನಲ್ಲೇ ಆಧಾರ್ ಮೊಬೈಲ್ ಸಂಖ್ಯೆ, ವಿಳಾಸವನ್ನು ಬದಲಾಯಿಸಿ
Next Article Reminiscences of Asha Bhosle ಹಾಡು ಹಳೆಯದಾದರೇನು… ‘ಆಶಾ’ಭಾವ ನವನವೀನ…

Popular Posts

ಬರ್ತಡೇಯಂದು ಕೇಕ್ ಕಟ್‌ ಮಾಡಿಸಿ, ಪತ್ನಿಯನ್ನೇ ಕತ್ತರಿಸಿದ ಪಾಪಿ ಪತಿ

2 Min Read

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

You Might Also Like

ಪ್ರಮುಖಕರ್ನಾಟಕ

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read
ಪ್ರಮುಖ

ತಮಿಳುನಾಡು ಉಪಚುನಾವಣೆ; ಕಾಂಗ್ರೆಸ್‌ಗೆ ರಾಜ್ಯಸಭಾ ಸ್ಥಾನ ಬಿಟ್ಟುಕೊಟ್ಟ ವಿಜಯ್ ನೇತೃತ್ವದ ಟಿವಿಕೆ

1 Min Read
ಕರ್ನಾಟಕಪ್ರಮುಖ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

0 Min Read
ಕರ್ನಾಟಕಪ್ರಮುಖ

11 ಜಿಲ್ಲೆಗಳಲ್ಲಿ ನಾಳೆ ವರುಣಾರ್ಭಟ, ತೀವ್ರ ಗಾಳಿಯ ಎಚ್ಚರಿಕೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?