Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಶಾಸಕ ಸ್ಥಾನಕ್ಕೂ ಕುತ್ತು: ವಿನಯ್ ಕುಲಕರ್ಣಿ ಮುಂದಿರುವ ಆಯ್ಕೆಗಳೇನು?
ಕರ್ನಾಟಕ

ಶಾಸಕ ಸ್ಥಾನಕ್ಕೂ ಕುತ್ತು: ವಿನಯ್ ಕುಲಕರ್ಣಿ ಮುಂದಿರುವ ಆಯ್ಕೆಗಳೇನು?

Share
1 Min Read
SHARE

ಧಾರವಾಡ ಬಿಜೆಪಿ ಮುಖಂಡ ಯೋಗೇಶ್‌ ಗೌಡ ಹತ್ಯೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಮಹತ್ವದ ತೀರ್ಪು ನೀಡಿದೆ.

ತೀರ್ಪು ಪ್ರಕಟವಾಗುತ್ತಿದ್ದಂತೆಯೇ ಸಿಬಿಐ ಅಧಿಕಾರಿಗಳು ಕೋರ್ಟ್​​ನಲ್ಲೇ ಧಾರವಾಡ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿಯನ್ನು ವಶಕ್ಕೆ ಪಡೆದುಕೊಂಡಿದ್ದು, ಬಳಿಕ ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ದಿದ್ದಾರೆ. ಇನ್ನು ನಾಳೆ (ಏಪ್ರಿಲ್ 16) ಶಿಕ್ಷೆ ಪ್ರಮಾಣದ ಬಗ್ಗೆ ಕೋರ್ಟ್​​ನಲ್ಲಿ ವಾದಮಂಡನೆ ನಡೆಯಲಿದ್ದು, ಬಳಿಕ ಕೋರ್ಟ್ ಶಿಕ್ಷೆ ಪ್ರಮಾಣವನ್ನು ಪ್ರಕಟಿಸಲಿದೆ. ಕೊಲೆ, ಹಾಗೂ ಒಳಸಂಚು ಆರೋಪ ಸಾಬೀತಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಜೀವಾವಧಿ ಶಿಕ್ಷೆ, ಗರಿಷ್ಠ ಮರಣದಂಡನೆಗೆ ಅವಕಾಶವಿದ್ದು, ಇದೀಗ ವಿನಯ್ ಕುಲಕರ್ಣಿ ಶಾಸಕ ಸ್ಥಾನವನ್ನು ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ.

ವಿನಯ್ ಕುಲಕರ್ಣಿ ಶಾಸಕ ಸ್ಥಾನಕ್ಕೆ ಕುತ್ತು

ಯಾವುದೇ ಶಾಸಕನ ವಿರುದ್ಧ 2 ವರ್ಷಕ್ಕಿಂತ ಹೆಚ್ಚಿನ ವರ್ಷ ಜೈಲು ಶಿಕ್ಷೆ ಪ್ರಕಟವಾದರೆ ತಕ್ಷಣ ಆತನ ಶಾಸಕ ಸ್ಥಾನ ರದ್ದಾಗುತ್ತದೆ. ಸದ್ಯ ವಿನಯ್ ಕುಲಕರ್ಣಿ ಪ್ರಕರಣ ಸಂಬಂಧ ಕೊಲೆ, ಹಾಗೂ ಒಳಸಂಚು ಆರೋಪ ಸಾಬೀತು ಹಿನ್ನೆಲೆ ಕನಿಷ್ಠ ಜೀವಾವಧಿ ಶಿಕ್ಷೆ, ಗರಿಷ್ಠ ಮರಣದಂಡನೆಗೆ ಅವಕಾಶವಿದ್ದು, 2 ವರ್ಷಕ್ಕಿಂತ ಹೆಚ್ಚು ಶಿಕ್ಷೆಯಾದರೆ ಶಾಸಕ ಸ್ಥಾನದಿಂದ ಅನರ್ಹತೆಗೊಳ್ಳಲಿದ್ದಾರೆ. ಹೀಗಾಗಿ ವಿನಯ್ ಕುಲಕರ್ಣಿ ಶಾಸಕ ಸ್ಥಾನಕ್ಕೆ ಕುತ್ತು ಬಂದಿದೆ.

ವಿನಯ್ ಕುಲಕರ್ಣಿ ಮುಂದಿರುವ ಆಯ್ಕೆ ಏನು?

ಸದ್ಯ ವಿನಯ್ ಕುಲಕರ್ಣಿ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಅಪರಾಧಿ ಎಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತೀರ್ಪು ನೀಡಿದ್ದು, ನಾಳೆ ಅಂದರೆ ಏಪ್ರಿಲ್ 16) ಶಿಕ್ಷೆ ಪ್ರಮಾಣ ಎಷ್ಟು ಎನ್ನುವುದನ್ನು ಕೋರ್ಟ್ ಪ್ರಕಟಿಸಲಿದೆ. ಇನ್ನು ವಿನಯ್ ಕುಲಕರ್ಣಿ ಮುಂದಿರುವ ಆಯ್ಕೆಗಳೇನು ಎನ್ನುವುದನ್ನು ನೋಡುವುದಾರೆ, ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿ ಜಾಮೀನು ಕೋರಬಹುದು. ಇಲ್ಲ ದೋಷಿಯನ್ನಾಗಿಸಿದ ತೀರ್ಪಿಗೂ ತಡೆಯಾಜ್ಞೆ ಕೋರಬಹುದು. ಒಂದು ವೇಳೆ ತಡೆಯಾಜ್ಞೆ ಸಿಕ್ಕರೆ ಮಾತ್ರ ವಿನಯ್ ಕುಲಕರ್ಣಿ ಶಾಸಕ ಸ್ಥಾನ ಉಳಿಯಲಿದೆ. ಅಲ್ಲಿ ಒಂದು ವೇಳೆ ಅವರ ವಿರುದ್ಧ ತೀರ್ಪು ಬಂದರೆ ಜೈಲು ಸೇರಬೇಕು ಮಾತ್ರವಲ್ಲ ಅವರ ಶಾಸಕ ಸ್ಥಾನ ಕೂಡ ವಜಾಗೊಳ್ಳಲಿದೆ.

ಅಬ್ದುಲ್ ಜಬ್ಬಾರ್ ಬೆನ್ನಲ್ಲೇ ಜಮೀರ್ ಆಪ್ತೆಗೆ ಗೇಟ್‌ಪಾಸ್, ಉಪಾಧ್ಯಕ್ಷೆ ಸ್ಥಾನದಿಂದ ಉಚ್ಚಾಟನೆ!

TAGGED:Even the MLA seat is at stake: What are the options before Vinay Kulkarni?
Share This Article
Facebook Twitter Copy Link Print
Previous Article ಅಬ್ದುಲ್ ಜಬ್ಬಾರ್ ಬೆನ್ನಲ್ಲೇ ಜಮೀರ್ ಆಪ್ತೆಗೆ ಗೇಟ್‌ಪಾಸ್, ಉಪಾಧ್ಯಕ್ಷೆ ಸ್ಥಾನದಿಂದ ಉಚ್ಚಾಟನೆ!
Next Article ಮೂವರು ಮಕ್ಕಳ ಜೊತೆ ಕೋರ್ಟ್‌ ಹಾಲ್‌ನಲ್ಲೇ ಕಣ್ಣೀರಿಟ್ಟ ಶಾಸಕ ವಿನಯ್‌ ಕುಲಕರ್ಣಿ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?