Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸ್ನೇಹಿತರ ಕುಚೇಷ್ಟೆಗೆ ಹೆತ್ತ ಮಗನನ್ನೇ ನದಿಗೆಸೆದ ತಂದೆ!
ಕರ್ನಾಟಕದೇಶಪ್ರಮುಖ

ಸ್ನೇಹಿತರ ಕುಚೇಷ್ಟೆಗೆ ಹೆತ್ತ ಮಗನನ್ನೇ ನದಿಗೆಸೆದ ತಂದೆ!

Share
2 Min Read
SHARE

newsics.com

ವಿಜಯಪುರ: ನಿನ್ನ ಮಗ ನಿನ್ನಂತಿಲ್ಲ ಎಂದು ಹೇಳುತ್ತಿದ್ದ ಸ್ನೇಹಿತರ ಕುಚೇಷ್ಟೆಯಿಂದ ರೋಸಿಹೋದ ವ್ಯಕ್ತಿಯೊಬ್ಬ ತನ್ನ ಸ್ವಂತ ಮಗನನ್ನೇ ಕೃಷ್ಣಾ ನದಿಗೆ ಎಸೆದು ಹತ್ಯೆ ಮಾಡಿದ ಅಮಾನವೀಯ ಘಟನೆ ಜಿಲ್ಲೆಯಲ್ಲಿ ನಡೆದಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ವಿಜಯಪುರ ತಾಲೂಕಿನ ನಾಗಠಾಣ ಗ್ರಾಮದ ಮಲ್ಲಿಕಾರ್ಜುನ ಅರಕೇರಿ ಬಂಧಿತ ಆರೋಪಿ.

ಮಲ್ಲಿಕಾರ್ಜುನ ಅರಕೇರಿ ತನ್ನ ಹೆತ್ತ ಮಗ ಸಿದ್ದಾರ್ಥ (6) ತನ್ನ ಮುಖದ ಹೋಲಿಕೆ ಹೊಂದಿಲ್ಲ ಎಂದು ಆತನ ಸ್ನೇಹಿತರು ಚೇಡಿಸುತ್ತಿದ್ದರು. ಈ ರೀತಿ ನಿತ್ಯ ಕುಚೇಷ್ಟೆ ಮಾಡುತ್ತಿದ್ದ ಸ್ನೇಹಿತರ ಮಾತಿಗೆ ರೋಸಿಹೋದ ಮಲ್ಲಿಕಾರ್ಜುನ ಅರಕೇರಿ, ತಾನು ಜನ್ಮನೀಡಿದ ಮುಗ್ಧ ಮಗುವನ್ನು ಹತ್ಯೆ ಮಾಡಲು ಸಂಚು ರೂಪಿಸಿ, ಮಾ. 16 ರಂದು ಮಗನನ್ನು ಸಿಂದಗಿಯ ಕೋಚಿಂಗ್ ಸೆಂಟರ್‌ಗೆ ಸೇರಿಸುವುದಾಗಿ ಹೇಳಿ, ಮಗುವನ್ನು ಮನೆಯಿಂದ ಕರೆದುಕೊಂಡು ಹೋಗಿದ್ದಾನೆ. ಮಹಾರಾಷ್ಟ್ರದ ಸಾತಾರ ಜಿಲ್ಲೆಯ ಕರಾಡ್ ಬಳಿ ಕೃಷ್ಣಾ ನದಿಗೆ ಮಗುವನ್ನು ಎಸೆದು ವಾಪಸ್ ಊರಿಗೆ ಬಂದು, ಏನೂ ಆಗಿಲ್ಲವೆಂಬಂತೆ ನಟನೆ ಮಾಡಿದ್ದಾನೆ.

ಮಗನಿಗೆ ಕರೆ ಮಾಡಿ ಮಾತಾಡಿಸಿ ಎಂದು ತಾಯಿ ಭಾಗ್ಯಶ್ರೀ ಕೇಳಿದಾಗ ಯಾರೊ ಒಬ್ಬರಿಗೆ ಕರೆ ಮಾಡಿದ ಮಲ್ಲಿಕಾರ್ಜುನ, ಪೋನ್ ರಿಸೀವ್ ಮಾಡಿದ ವ್ಯಕ್ತಿ ಇಲ್ಲ ಮಗ ಮಾತನಾಡಲು ಒಪ್ಪುತ್ತಿಲ್ಲ, ಆತ ಆಟದಲ್ಲಿ ಬ್ಯುಸಿ ಇದ್ದಾನೆ ಎಂದು ಭಾಗ್ಯಶ್ರೀ ಮುಂದೆ ಹೇಳಿದ್ದಾರೆ. ಬಳಿಕ ಏ.1ರಂದು ಸಿದ್ದಾರ್ಥನ ಬರ್ತಡೇ ಇರುವ ಕಾರಣ ಮಾ. 31 ರಂದು ಮಗನಿಗೆ ಭೇಟಿ ಮಾಡಿಸುತ್ತೇನೆ ಎಂದು ಮಲ್ಲಿಕಾರ್ಜುನ ಹೆಂಡತಿಯನ್ನು ಕರೆದುಕೊಂಡು ಜಿಲ್ಲೆಯ ಸಿಂದಗಿಗೆ ಹೋಗಿ ಇಡೀ ದಿನ ಅಲ್ಲಿ ಸುತ್ತಾಡಿಸಿ ಕೊನೆಗೆ ಮಗನ ಭೇಟಿಯನ್ನೇ ಮಾಡಿಸಿಲ್ಲ. ಇದರಿಂದ ಆತಂಕಗೊಂಡು ಹಿರಿಯರನ್ನು ಸೇರಿಸಿ ಭಾಗ್ಯಶ್ರೀ  ಕೇಳಿದ್ದಾಳೆ. ಆಗಲೂ ಆತ ಏನನ್ನೂ ಹೇಳಿಲ್ಲ, ಕೊನೆಗೆ ಹೆಂಡತಿ ಮುಂದೆ ಮಗನನ್ನು ಮರೆತುಬಿಡು ಎಂದು ಹೇಳಿ ಮನೆಯಿಂದ ಹೋಗಿದ್ದಾನೆ.

ಮಗ ಹಾಗೂ ಪತಿ ಕಾಣೆಯಾದ ಕುರಿತು ವಿಜಯಪುರ ಗ್ರಾಮೀಣ ಠಾಣೆಯಲ್ಲಿ ದೂರನ್ನು ನೀಡಲಾಗಿದೆ. ಬಳಿಕ ಮಲಿಕಾರ್ಜುನನ್ನು ಕರೆತಂದ ಪೊಲೀಸರು ವಿಚಾರಣೆ ನಡೆಸಿದಾಗ ಮಗನನ್ನು ಕೃಷ್ಣಾ ನದಿಗೆ ಬೀಸಾಕಿದ ಘಟನೆ ಬೆಳಕಿಗೆ ಬಂದಿದೆ. ಆರೋಪಿ ಮಲ್ಲಿಕಾರ್ಜುನ ಅರಕೇರಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿ, ಕಾನೂನು ಕ್ರಮ ಕೈಗೊಂಡಿದ್ದಾರೆ.

ಪತಿ ಬಿಟ್ಟು ಲವರ್ ಜೊತೆಗೆ ಓಡಿ ಹೋಗಿದ್ದವಳನ್ನು ಸುಟ್ಟ ಹಾಕಿದ ಕುಟುಂಬಸ್ಥರು.!

 

ಸರ್ಕಾರಿ ನೌಕರರೇ ವರ್ಗಾವಣೆಗೆ ಸಿದ್ದರಾಗಿ, ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ

ಪ್ರಧಾನಿ ಮೋದಿ-ಟ್ರಂಪ್ ನಡುವೆ 40 ನಿಮಿಷಗಳ ಕಾಲ ಮಹತ್ವದ ಚರ್ಚೆ

TAGGED:#Vijayapur #father #son #river #krishna #andhra #karnataka
Share This Article
Facebook Twitter Copy Link Print
Previous Article 17 ವರ್ಷದ ಮಗಳನ್ನು ಕೊಂದು ಬಳಿಕ ತಾಯಿ ಆತ್ಮ*ಹತ್ಯೆ.!
Next Article ಈ ಯುವಕರು ತಮ್ಮ ರಕ್ತದಿಂದ್ಲೇ ಕಿಕ್ ಪಡೀತಾರೆ!

Popular Posts

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

You Might Also Like

ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?