ʼʼಫಸ್ಟ್ ನೈಟ್ ಆಗಬೇಕಂದ್ರೆ 90 ಲಕ್ಷ ರುಪಾಯಿ ಕೊಡಿʼʼ; ಪತಿ ಬಳಿ ಡಿಮ್ಯಾಂಡ್ ಇಟ್ಟ ಪತ್ನಿ
ʼʼಫಸ್ಟ್ ನೈಟ್ ಆಗಬೇಕಂದ್ರೆ 90 ಲಕ್ಷ ರುಪಾಯಿ ಕೊಡಿ ಎಂದು ಮದುವೆ ಮುಗಿಯುತ್ತಿದ್ದಂತೆಯೇ ಪತಿ ಬಳಿ ಪತ್ನಿ ಡಿಮ್ಯಾಂಡ್ ಇಟ್ಟ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮುಖಕ್ಕೆ ಹಾಕಿರುವ ಮುಸುಕು ತೆಗೆಯಬೇಕೆಂದರೆ 90 ಲಕ್ಷ ರುಪಾಯಿ ಕೊಡಬೇಕೆಂದು ಪತ್ನ ಆಗ್ರಹಿಸಿದ್ದಾಳೆ. ಪತಿ 90 ಲಕ್ಷ ರುಪಾಯಿ ನೀಡುವವರೆಗೂ ಆತನೊಂದಿಗೆ ಯಾವುದೇ ರೀತಿಯ ದೈಹಿಕ ಸಂಬಂಧ ಹೊಂದಲು ಪತ್ನಿ ನಿರಾಕರಿಸಿದ್ದಾಳೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ . ಆಗ್ರಾ ನಿವಾಸಿಗಳಾದ … Continue reading ʼʼಫಸ್ಟ್ ನೈಟ್ ಆಗಬೇಕಂದ್ರೆ 90 ಲಕ್ಷ ರುಪಾಯಿ ಕೊಡಿʼʼ; ಪತಿ ಬಳಿ ಡಿಮ್ಯಾಂಡ್ ಇಟ್ಟ ಪತ್ನಿ
Copy and paste this URL into your WordPress site to embed
Copy and paste this code into your site to embed