Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಉಳಿದ ಇನ್ನೆರಡು ವರ್ಷವಾದರೂ ಒಳ್ಳೇ ಆಡಳಿತ ನೀಡಬೇಕು: ಬಸವರಾಜ ರಾಯರಡ್ಡಿ
ಕರ್ನಾಟಕಪ್ರಮುಖ

ಉಳಿದ ಇನ್ನೆರಡು ವರ್ಷವಾದರೂ ಒಳ್ಳೇ ಆಡಳಿತ ನೀಡಬೇಕು: ಬಸವರಾಜ ರಾಯರಡ್ಡಿ

Share
1 Min Read
SHARE

https://youtube.com/shorts/mbdlQ4YCz3Y?si=RXILmDB-TWH7l87U

newsics.com

ಸಚಿವ ಸಂಪುಟ ಪುನರ್‌ ರಚನೆಯಾಗುವ ಸಾಧ್ಯತೆಯಿದೆ ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿದ್ದಾರೆ. ಈಗಿರುವ 25 ಸಚಿವರನ್ನು ಕೈಬಿಟ್ಟು ಹೊಸಬರು ಮತ್ತು ಹಿರಿಯರಿಗೆ ಅವಕಾಶ ನೀಡಿದರೆ ಸರ್ಕಾರ ಇನ್ನಷ್ಟು ಕ್ರಿಯಾಶೀಲವಾಗಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಪಟ್ಟಣದಲ್ಲಿ ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಹಿರಿಯ ಶಾಸಕರಿಗೆ ಮಂತ್ರಿ ಸ್ಥಾನ ನೀಡಿ ಎಂದು ಕೆಲ ಶಾಸಕರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಹ ಭೇಟಿ ಆಗಿದ್ದಾರೆ. ಈಗಾಗಲೇ ಸಿಎಂ ಸಹ ಪಕ್ಷದ ವರಿಷ್ಠರನ್ನು ಭೇಟಿ ಆಗಲು ಸೂಚನೆ ನೀಡಿದ್ದಾರೆ ಎಂದರು.

ಶಾಸಕರಾದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪೇನ್ನಿಲ್ಲ. ಮಂತ್ರಿ ಮಾಡ್ತೇನೆ ಅಂದ್ರೇ ನಾನು ಬೇಡ ಅನ್ನಲು ಆಗುತ್ತಾ, ಸಿಎಂ ಆಗುತ್ತೇನೆ ಅಂದ್ರೆ ಬೇಡ ಅನ್ನಲ್ಲ, ಪ್ರಧಾನಿ ಮಂತ್ರಿ ಆಗ್ತೇನೆ ಅಂದ್ರೇ ಬೇಡ ಅನ್ನಲು ಆಗುತ್ತಾ, ಆದರೆ ಆಗಬೇಕಲ್ಲ. ಅದಕ್ಕಾಗಿ ಒಂದು ಚೌಕಟ್ಟು ಇದೆ. ಆ ಚೌಕಟ್ಟಿನಲ್ಲಿ ಮಂತ್ರಿ ಮಾಡುತ್ತಾರೆ. ಮಂತ್ರಿ ಆಗುವವರ ಬಗ್ಗೆ ಪಕ್ಷದ ವರಿಷ್ಠರು, ಮುಖ್ಯಮಂತ್ರಿಗಳು ತೀರ್ಮಾನ ತೆಗೆದುಕೊಳ್ಳಬೇಕು ಎಂದರು.

ನಾನು ಸಹ ಹಲವು ಸಾರಿ ಗೆದ್ದು ಬಂದಿದ್ದೇನೆ, ಆದ್ರೂ ಮಂತ್ರಿ ಮಾಡಿಲ್ಲ, ನನ್ನನ್ನು ಮಂತ್ರಿ ಮಾಡುವುದು ಬಿಡುವುದು ಪಕ್ಷಕ್ಕೆ ಬಿಟ್ಟಿದ್ದು, ಪಕ್ಷಕ್ಕೆ ನಿಷ್ಠರಾಗಿದ್ದೇವೆ. ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಇದೊಂದು ಸುಮ್ನೇ ಪೋಸ್ಟ್ ಕೊಟ್ಟಿದ್ದಾರೆ. ಸುಮ್ನೇ ಸಿಎಂ ಜತೆ ಒಳ್ಳೆ ಬಜೆಟ್ ಕೊಡುತ್ತೇವೆ. ಆದರೆ ಯಾವುದೇ ಅಧಿಕಾರ ಇಲ್ಲ. ಮಂತ್ರಿ ಆದರೆ ಇಲಾಖೆಯ ಕಾರ್ಯ ಮಾಡಲು ಸಾಧ್ಯ. ಒಳ್ಳೆ ಜನ ಬರಬೇಕು. ಒಳ್ಳೆ ಜನ ಮಂತ್ರಿಗಳಾಗಬೇಕು. ಇನ್ನೂ 2 ವರ್ಷಗಳ ಕಾಲ ಜನರಿಗೆ ಒಳ್ಳೆ ಆಡಳಿತ ನೀಡಬೇಕು ಎಂಬುದು ನನ್ನ ಆಸೆ ಎಂದರು.

https://www.newsics.com/2026/04/15/these-young-people-are-kicking-with-their-own-blood/

TAGGED:Good governance should be provided for at least the remaining two years: Basavaraja Rayareddy
Share This Article
Facebook Twitter Copy Link Print
Previous Article ತವರು ನೆಲದಲ್ಲಿ ಕೆಕೆಆರ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ ಭರ್ಜರಿ ಜಯ
Next Article ರೈಲ್ವೆ ಹಳಿ ಮೇಲೆ ಗ್ಯಾಸ್ ಸಿಲಿಂಡರ್, ಸ್ಟವ್ ಪತ್ತೆ : ರೈಲು ಸಂಚಾರದಲ್ಲಿ ಕೆಲಕಾಲ ವ್ಯತ್ಯಯ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?