Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 17 ವರ್ಷದ ಮಗಳನ್ನು ಕೊಂದು ಬಳಿಕ ತಾಯಿ ಆತ್ಮ*ಹತ್ಯೆ.!
ಕರ್ನಾಟಕಪ್ರಮುಖ

17 ವರ್ಷದ ಮಗಳನ್ನು ಕೊಂದು ಬಳಿಕ ತಾಯಿ ಆತ್ಮ*ಹತ್ಯೆ.!

Share
1 Min Read
SHARE

https://youtube.com/shorts/mbdlQ4YCz3Y?si=RXILmDB-TWH7l87U

newsics.com

ಬೆಂಗಳೂರು:  17 ವರ್ಷದ ಮಗಳನ್ನು ಕೊಲೆ ಮಾಡಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಿಲಿಕಾನ್ ಸಿಟಿಯ ವೈಟ್‌ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

40 ವರ್ಷದ ಸುವರ್ಣ ಎಂಬುವವರೇ ಮಗಳನ್ನು ಕೊಂದು ತಾವೂ ಜೀವನ ಅಂತ್ಯಗೊಳಿಸಿಕೊಂಡ ತಾಯಿ. ಕಾರುಣ್ಯ (17) ತಾಯಿಯಿಂದಲೇ ಹತ್ಯೆಗೀಡಾದ ದುರ್ದೈವಿ. ಸುವರ್ಣ ಅವರು ಮೊದಲು ಮಗಳು ಕಾರುಣ್ಯಳನ್ನು ಕೊಲೆ ಮಾಡಿ, ನಂತರ ತಾವು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.

ವಿಷಯ ತಿಳಿಯುತ್ತಿದ್ದಂತೆಯೇ ವೈಟ್‌ಫೀಲ್ಡ್ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಸದ್ಯಕ್ಕೆ ತಾಯಿ ಇಂತಹ ಕಠಿಣ ನಿರ್ಧಾರ ತೆಗೆದುಕೊಳ್ಳಲು ಮತ್ತು ಮಗಳನ್ನು ಕೊಲೆ ಮಾಡಲು ನಿಖರವಾದ ಕಾರಣವೇನು ಎಂಬುದು ತಿಳಿದುಬಂದಿಲ್ಲ.ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆಯನ್ನು ಕೈಗೊಂಡಿದ್ದಾರೆ.

https://www.newsics.com/2026/04/15/20-ships-escape-from-hormuz-on-24th-diplomatic-setback-for-trump/

 

TAGGED:Mother commits suicide after killing 17-year-old daughter!
Share This Article
Facebook Twitter Copy Link Print
Previous Article 24 ತಾಸಲ್ಲಿ ಹಾರ್ಮುಜ್‌ನಿಂದ 20 ಹಡಗು ಎಸ್ಕೇಪ್: ಟ್ರಂಪ್‌ಗೆ ರಾಜತಾಂತ್ರಿಕ ಹಿನ್ನಡೆ
Next Article ಸ್ನೇಹಿತರ ಕುಚೇಷ್ಟೆಗೆ ಹೆತ್ತ ಮಗನನ್ನೇ ನದಿಗೆಸೆದ ತಂದೆ!

Popular Posts

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

You Might Also Like

ಕರ್ನಾಟಕಪ್ರಮುಖ

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read
ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?