Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಆದಿಚುಂಚನಗಿರಿ ಕ್ಷೇತ್ರದಲ್ಲಿ ಗುರುಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ಮೋದಿ : ವಿಡಿಯೋ ನೋಡಿ
ದೇಶಕರ್ನಾಟಕಪ್ರಮುಖ

ಆದಿಚುಂಚನಗಿರಿ ಕ್ಷೇತ್ರದಲ್ಲಿ ಗುರುಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ಮೋದಿ : ವಿಡಿಯೋ ನೋಡಿ

Share
1 Min Read
SHARE

https://youtube.com/shorts/lsgNUyCTs8Y?si=OuKr-U-hBu1JK7p1

newsics.com

ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಪವಿತ್ರ ಕ್ಷೇತ್ರವಾದ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ ಗುರುಭೈರವೈಕ್ಯ ಮಂದಿರ ಉದ್ಘಾಟಿಸಿದರು.

ಬೆಂಗಳೂರಿನ ಹೆಚ್ ಎ ಎಲ್ ಗೆ ಆಗಮಿಸಿದ ಪ್ರಧಾನಿಯವರು ನಂತರ ಅಲ್ಲಿಂದ ಆದಿಚುಂಚನಗಿರಿ ಮಠಕ್ಕೆ ಆಗಮಿಸಿದರು. ಅಧಿದೇವತೆ ಶ್ರೀ ಕಾಲಭೈರವೇಶ್ವರ ಸ್ವಾಮಿಗೆ ವಿಶೇಷ ಪೂಜೆ ಮತ್ತು ಪ್ರಾರ್ಥನೆ ಸಲ್ಲಿಸಿದರು. ಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ಪ್ರಧಾನಿಯನ್ನು ಬರಮಾಡಿಕೊಂಡು ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದರು.

ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ದ್ರಾವಿಡ ವಾಸ್ತುಶಿಲ್ಪ ಶೈಲಿಯಲ್ಲಿ ನಿರ್ಮಾಣಗೊಂಡಿರುವ, ಮಠದ ಮಾಜಿ ಪೀಠಾಧಿಪತಿಗಳಾದ ಪರಮಪೂಜ್ಯ ಡಾ. ಬಾಲಗಂಗಾಧರನಾಥ ಸ್ವಾಮೀಜಿ ಅವರ ಸ್ಮರಣಾರ್ಥ ನಿರ್ಮಿಸಲಾದ ‘ಶ್ರೀ ಗುರು ಭೈರವೈಕ್ಯ ಮಂದಿರ’ವನ್ನು ಪ್ರಧಾನಿ ಮೋದಿ ಉದ್ಘಾಟಿಸಿದ್ದಾರೆ.ಈ ಸಂದರ್ಭದಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಮತ್ತಿತರರಿದ್ದರು.

https://x.com/ANI/status/2044297121227256268?ref_src=twsrc%5Etfw%7Ctwcamp%5Etweetembed%7Ctwterm%5E2044297121227256268%7Ctwgr%5Edaa4b9eabb14426dd29d4e73549999527df2aa18%7Ctwcon%5Es1_c10&ref_url=https%3A%2F%2Fkannadadunia.com%2Fpm-modi-inaugurates-guru-bhairavaikya-temple-in-adichunchanagiri-constituency-watch-video%2F

https://www.newsics.com/2026/04/15/heat-wave-warning-in-the-state-from-today/

 

TAGGED:PM Modi inaugurates Gurubhairavaikya temple in Adichunchanagiri constituency: Watch video
Share This Article
Facebook Twitter Copy Link Print
Previous Article ರಾಜ್ಯದಲ್ಲಿ ಇಂದಿನಿಂದ ಹೀಟ್​ ವೇವ್​ ಎಚ್ಚರಿಕೆ : ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
Next Article ಬಿಹಾರದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಪ್ರಮಾಣ ವಚನ ಸ್ವೀಕಾರ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?