Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಾಂಗ್ರೆಸ್ ಪಕ್ಷದಿಂದ ‘MLC’ ಅಬ್ದುಲ್ ಜಬ್ದಾರ್ ಅಮಾನತು : ಡಿಸಿಎಂ ಡಿಕೆಶಿ ಆದೇಶ.!
ಕರ್ನಾಟಕಪ್ರಮುಖ

ಕಾಂಗ್ರೆಸ್ ಪಕ್ಷದಿಂದ ‘MLC’ ಅಬ್ದುಲ್ ಜಬ್ದಾರ್ ಅಮಾನತು : ಡಿಸಿಎಂ ಡಿಕೆಶಿ ಆದೇಶ.!

Share
1 Min Read
SHARE

ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನು ಕಾಂಗ್ರೆಸ್ ಪಕ್ಷದಿಂದ ಅಮಾನತು ಮಾಡಿ ಕೆಪಿಸಿಸಿ ಅಧ್ಯಕ್ಷ ಡಿಸಿಎಂ ಡಿಕೆ ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.

ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆಗಳ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಈ ಅಮಾನತು ಆದೇಶವನ್ನು ಹೊರಡಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ತನಿಖೆ ಮತ್ತು ಪಕ್ಷದ ಶಿಸ್ತು ಸಮಿತಿಯ ಮುಂದಿನ ನಡವಳಿಕೆಯನ್ನು ನಿರೀಕ್ಷಿಸಲಾಗುತ್ತಿದೆ.

ಇತ್ತೀಚೆಗೆ ನಡೆದ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಕೆಲಸ ಮಾಡಿದ ಹಾಗೂ ಪಕ್ಷದ ಶಿಸ್ತು ಉಲ್ಲಂಘಿಸಿ ಬಂಡಾಯಕ್ಕೆ ಪ್ರಚೋದನೆ ನೀಡಿದ ಗಂಭೀರ ಆರೋಪ ಇವರ ಮೇಲಿದೆ. ಈ ಕುರಿತು ಕೆಪಿಸಿಸಿಗೆ ಪೂರಕ ದಾಖಲೆಗಳಿವೆ ಎನ್ನಲಾಗ್ತಿವೆ.

ಪ್ರಧಾನಿ ಮೋದಿ-ಟ್ರಂಪ್ ನಡುವೆ 40 ನಿಮಿಷಗಳ ಕಾಲ ಮಹತ್ವದ ಚರ್ಚೆ

TAGGED:Suspension of 'MLC' Abdul Jabdar by Congress Party : DCM D.K Shivakumar order.!
Share This Article
Facebook Twitter Copy Link Print
Previous Article ಮತ್ತೊಂದು ಲವ್ ಜಿಹಾದ್ ಪ್ರಕರಣ : 180 ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ, 350ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ಪತ್ತೆ!
Next Article ಇರಾನ್ ಮೇಲಿನ ಯುದ್ಧ ಮುಕ್ತಾಯದ ಹಂತದಲ್ಲಿದೆ: ಡೊನಾಲ್ಡ್ ಟ್ರಂಪ್

Popular Posts

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?