ಕಾಂಗ್ರೆಸ್ ಪಕ್ಷದಿಂದ ‘MLC’ ಅಬ್ದುಲ್ ಜಬ್ದಾರ್ ಅಮಾನತು : ಡಿಸಿಎಂ ಡಿಕೆಶಿ ಆದೇಶ.!

ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನು ಕಾಂಗ್ರೆಸ್ ಪಕ್ಷದಿಂದ ಅಮಾನತು ಮಾಡಿ ಕೆಪಿಸಿಸಿ ಅಧ್ಯಕ್ಷ ಡಿಸಿಎಂ ಡಿಕೆ ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆಗಳ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಈ ಅಮಾನತು ಆದೇಶವನ್ನು ಹೊರಡಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ತನಿಖೆ ಮತ್ತು ಪಕ್ಷದ ಶಿಸ್ತು ಸಮಿತಿಯ ಮುಂದಿನ ನಡವಳಿಕೆಯನ್ನು ನಿರೀಕ್ಷಿಸಲಾಗುತ್ತಿದೆ. ಇತ್ತೀಚೆಗೆ ನಡೆದ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ … Continue reading ಕಾಂಗ್ರೆಸ್ ಪಕ್ಷದಿಂದ ‘MLC’ ಅಬ್ದುಲ್ ಜಬ್ದಾರ್ ಅಮಾನತು : ಡಿಸಿಎಂ ಡಿಕೆಶಿ ಆದೇಶ.!