ಇರಾನ್ ಮೇಲಿನ ಯುದ್ಧ ಮುಕ್ತಾಯದ ಹಂತದಲ್ಲಿದೆ: ಡೊನಾಲ್ಡ್ ಟ್ರಂಪ್

ಇರಾನ್ ಜೊತೆಗಿನ ಯುದ್ಧವು ‘ಮುಕ್ತಾಯದ ಹಂತಕ್ಕೆ ಬಂದಿದೆ’ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಒಂದು ವೇಳೆ ತಾನು ಈಗಲೇ ಯುದ್ಧದಿಂದ ಹಿಂದೆ ಸರಿದರೂ, ಇರಾನ್ ತನ್ನನ್ನು ಮರುನಿರ್ಮಾಣ ಮಾಡಿಕೊಳ್ಳಲು ಕನಿಷ್ಠ 20 ವರ್ಷಗಳು ಬೇಕಾಗುತ್ತವೆ ಎಂದು ಅವರು ಪ್ರತಿಪಾದಿಸಿದ್ದಾರೆ. ಯುದ್ಧವು ಬಹುತೇಕ ಮುಗಿಯುವ ಹಂತದಲ್ಲಿದೆ ಎಂದು ನಾನು ಭಾವಿಸುತ್ತೇನೆ ಎಂದು ಟ್ರಂಪ್ ‘ಫಾಕ್ಸ್ ನ್ಯೂಸ್‌’ಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ. ನಾನು ಈ ನಿರ್ಧಾರ ತೆಗೆದುಕೊಳ್ಳಬೇಕಾಯಿತು, ಇಲ್ಲದಿದ್ದರೆ ಇಷ್ಟೊತ್ತಿಗಾಗಲೇ ಇರಾನ್ ಪರಮಾಣು ಶಸ್ತ್ರಾಸ್ತ್ರ ಹೊಂದಿರುತ್ತಿತ್ತು. ಅವರ … Continue reading ಇರಾನ್ ಮೇಲಿನ ಯುದ್ಧ ಮುಕ್ತಾಯದ ಹಂತದಲ್ಲಿದೆ: ಡೊನಾಲ್ಡ್ ಟ್ರಂಪ್