Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಯೋಗೇಶ್ ಗೌಡ ಕೊಲೆ ಕೇಸ್: ಕಾಂಗ್ರೆಸ್‌ ಶಾಸಕ ವಿನಯ್ ಕುಲಕರ್ಣಿ ಅಪರಾಧಿ ಎಂದು ತೀರ್ಪು ಕೊಟ್ಟ ಕೋರ್ಟ್
ಕರ್ನಾಟಕ

ಯೋಗೇಶ್ ಗೌಡ ಕೊಲೆ ಕೇಸ್: ಕಾಂಗ್ರೆಸ್‌ ಶಾಸಕ ವಿನಯ್ ಕುಲಕರ್ಣಿ ಅಪರಾಧಿ ಎಂದು ತೀರ್ಪು ಕೊಟ್ಟ ಕೋರ್ಟ್

Share
1 Min Read
SHARE

ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಿನಯ್ ಕುಲಕರ್ಣಿ ಅವರನ್ನು ಅಪರಾಧಿ ಎಂದು ಪರಿಗಣಿಸಿದೆ.

ಇಂದು ವಿನಯ್ ಕುಲಕರ್ಣಿ ಈ ಪ್ರಕರಣದಲ್ಲಿ ದೋಷಿ ಎಂದು ಕೋರ್ಟ್ ತೀರ್ಪು ನೀಡಿದೆ.ಶಿಕ್ಷೆ ಪ್ರಮಾಣದ ಬಗ್ಗೆ ನಾಳೆ (ಗುರುವಾರ ಏ.16) ವಾದಮಂಡನೆ ಆಗಲಿದೆ. ವಿನಯ್ ಕುಲಕರ್ಣಿ ಸೇರಿ 21ರ ಪೈಕಿ 17 ಮಂದಿ ಆರೋಪಿಗಳು ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿ ಆದೇಶ ಹೊರಡಿಸಿದೆ.

ಎ2 ವಿಕ್ರಮ್, ಎ3 ಕೀರ್ತಿ ಕುಮಾರ್, ಎ 4 ಸಂದೀಪ್, ಎ5 ವಿನಾಯಕ್, ಎ6 ಮಹಾಬಲೇಶ್ವರ್, ಎ 7 ಸಂತೋಷ್, ಎ 8 ದಿನೇಶ್, ಎ 9 ಅಶ್ವಥ್, ಎ10 ಸುನಿಲ್, ಎ 11 ನಜೀರ್ ಅಹಮದ್, ಎ 12 ಷಾನವಾಜ್, ಎ 13 ನೂತನ್, ಎ14 ಹರ್ಷಿತ್, ಎ15 ವಿನಯ್ ಕುಲಕರ್ಣಿ, ಎ 16 ಚಂದ್ರು ಮಾಮ, ಎ18 ವಿಕಾಸ್ ಕಲಬುರ್ಗಿ, ಎ 19 ಚನ್ನಕೇಶವ ಟಿಂಗರಿಕರ್‌ ಅವರನ್ನು ದೋಷಿ ಎಂದು ಕೋರ್ಟ್ ತೀರ್ಪು ನೀಡಿದೆ.

ಪ್ರಕರಣದ ಎ20 (ಆರೋಪಿ) ವಾಸುದೇವ ನಿಲೇಕಣಿ, ಎ21 ಸೋಮಶೇಖರ ಅವರನ್ನು ಬಿಡುಗಡೆಗೆ ಕೋರ್ಟ್ ಆದೇಶಿಸಿದೆ. ಅಪರಾಧಿಗಳನ್ನು ಕಸ್ಟಡಿಗೆ ಪಡೆಯುವಂತೆ ಜಡ್ಜ್ ಸೂಚಿಸಿದ್ದಾರೆ. ಈ ಹಿನ್ನೆಲೆ ಸಿಬಿಐ ಅಪರಾಧಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಪ್ರಕರಣದ ಹಿನ್ನೆಲೆ: 2016ರ ಜೂನ್ 15ರಂದು ಧಾರವಾಡದಜಿ ಮ್‌ನಲ್ಲಿ ಯೋಗೇಶ್ ಗೌಡ ಅವರನ್ನು ಭೀಕರವಾಗಿ ಹತ್ಯೆ ಮಾಡಲಾಗಿತ್ತು. 2019ರಲ್ಲಿ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿತ್ತು. ಈ ಸಂಬಂಧ 2020ರಲ್ಲಿ ಬಂಧಿತರಾಗಿದ್ದ ವಿನಯ್ ಕುಲಕರ್ಣಿ, ಸುಪ್ರೀಂ ಕೋರ್ಟ್‌ನಿಂದ ಜಾಮೀನು ಪಡೆದಿದ್ದರು. ಆದರೆ, ಸಾಕ್ಷಿಗಳಿಗೆ ಬೆದರಿಕೆ ಹಾಕಿದ ಆರೋಪದಡಿ 2025ರಲ್ಲಿ ಅವರ ಜಾಮೀನು ರದ್ದಾಗಿ ಮತ್ತೆ ಜೈಲು ಸೇರಿದ್ದರು. ಸದ್ಯ ಫೆಬ್ರವರಿಯಲ್ಲಿ ದೊರೆತ ಷರತ್ತುಬದ್ಧ ಜಾಮೀನಿನ ಮೇಲೆ ಅವರು ಹೊರಗಿದ್ದಾರೆ. ಸಿಬಿಐ ಒಟ್ಟು 21 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದು, ವಾದ ಪ್ರತಿವಾದ ಆಲಿಸಿ ನ್ಯಾಯಾಲಯವು ತೀರ್ಪು ಪ್ರಕಟಿಸಿದೆ.

TAGGED:Yogesh Gowda murder case: Congress MLA Vinay Kulkarni convicted by court
Share This Article
Facebook Twitter Copy Link Print
Previous Article ಫಿಟ್ನೆಸ್ ಹೆಸರಲ್ಲಿ ಒಂದೇ ಒಂದು ದಿನಕ್ಕೆ 8 ಕೋಟಿ ಕಲೆಕ್ಷನ್!
Next Article ಮಗಳ ಹೇರ್‌ಕ್ಲಿಪ್ ಹಾಕಿಕೊಂಡ ನಟ ಸಿದ್ಧಾರ್ಥ್ ಮಲ್ಹೋತ್ರಾ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?