ಯೋಗೇಶ್ ಗೌಡ ಕೊಲೆ ಕೇಸ್: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅಪರಾಧಿ ಎಂದು ತೀರ್ಪು ಕೊಟ್ಟ ಕೋರ್ಟ್
ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಿನಯ್ ಕುಲಕರ್ಣಿ ಅವರನ್ನು ಅಪರಾಧಿ ಎಂದು ಪರಿಗಣಿಸಿದೆ. ಇಂದು ವಿನಯ್ ಕುಲಕರ್ಣಿ ಈ ಪ್ರಕರಣದಲ್ಲಿ ದೋಷಿ ಎಂದು ಕೋರ್ಟ್ ತೀರ್ಪು ನೀಡಿದೆ.ಶಿಕ್ಷೆ ಪ್ರಮಾಣದ ಬಗ್ಗೆ ನಾಳೆ (ಗುರುವಾರ ಏ.16) ವಾದಮಂಡನೆ ಆಗಲಿದೆ. ವಿನಯ್ ಕುಲಕರ್ಣಿ ಸೇರಿ 21ರ ಪೈಕಿ 17 ಮಂದಿ ಆರೋಪಿಗಳು ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿ ಆದೇಶ ಹೊರಡಿಸಿದೆ. ಎ2 ವಿಕ್ರಮ್, … Continue reading ಯೋಗೇಶ್ ಗೌಡ ಕೊಲೆ ಕೇಸ್: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅಪರಾಧಿ ಎಂದು ತೀರ್ಪು ಕೊಟ್ಟ ಕೋರ್ಟ್
Copy and paste this URL into your WordPress site to embed
Copy and paste this code into your site to embed