40ರ ಆಂಟಿ ಪ್ರೇಮದಲ್ಲಿ ಬಿದ್ದು ಮನೆಬಿಟ್ಟು ಓಡಿ ಹೋದ 21ರ ಹರೆಯದ ಹುಡುಗ
ಇತ್ತೀಚಿನ ದಿನಗಳಲ್ಲಿ ಇದು ಸಂಪೂರ್ಣ ಉಲ್ಟಾ ಆಗುತ್ತಿದೆ. ಹದಿಹರೆಯದ ಹುಡುಗರು ತಮ್ಮಗಿಂತ 10 ರಿಂದ 15 ವರ್ಷ ಹಿರಿಯರಾದ ವಿವಾಹಿತರ ಹಿಂದೆ ಬೀಳುತ್ತಿದ್ದು, ಇದರಿಂದ ಅವರ ಕುಟುಂಬಗಳು ಕಂಗಾಲಾಗುತ್ತಿವೆ. ಇದರಿಂದ ಸಾಮಾಜಿಕವಾಗಿ ಎದುರಾಗುವ ಅವಮಾನ ಟೀಕೆಗಳಿಂದಾಗಿ ಕುಟುಂಬಗಳು ಸಂಕಷ್ಟಕ್ಕೊಳಗಾಗಿವೆ. ಸಾಮಾಜಿಕ ಜಾಲತಾಣಗಳು ಈ ಹುಚ್ಚು ಪ್ರೀತಿಗೆ ನೀರೆರೆದು ಪೋಷಿಸುತ್ತಿವೆ. ದಿನಗಳ ಹಿಂದಷ್ಟೇ ಮೂರು ಮಕ್ಕಳ ತಾಯಿ, ವಿವಾಹಿತ ಮಹಿಳೆಯೊಬ್ಬಳ ಪ್ರೀತಿಯಲ್ಲಿ ಬಿದ್ದ 25 ವರ್ಷದ ಹುಡುಗನನ್ನು ಆಕೆಯ ಮನೆಯವರು ಮರಕ್ಕೆ ಕಟ್ಟಿ ಹೊಡೆದು ಸಾಯಿಸಿದ ಘಟನೆಯೊಂದು ಪಂಜಾಬ್‌ನಲ್ಲಿ … Continue reading 40ರ ಆಂಟಿ ಪ್ರೇಮದಲ್ಲಿ ಬಿದ್ದು ಮನೆಬಿಟ್ಟು ಓಡಿ ಹೋದ 21ರ ಹರೆಯದ ಹುಡುಗ
Copy and paste this URL into your WordPress site to embed
Copy and paste this code into your site to embed