Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ನಟ ದಳಪತಿ ವಿಜಯ್ ವಿರುದ್ಧ ಬೀದಿಗಿಳಿದು ಪ್ರತಿಭಟಿಸಿದ ನಟಿ! ಯಾಕೆ ಹೀಗೆ? ವಿಡಿಯೋ ನೋಡಿ
ದೇಶಪ್ರಮುಖಮನರಂಜನೆ

ನಟ ದಳಪತಿ ವಿಜಯ್ ವಿರುದ್ಧ ಬೀದಿಗಿಳಿದು ಪ್ರತಿಭಟಿಸಿದ ನಟಿ! ಯಾಕೆ ಹೀಗೆ? ವಿಡಿಯೋ ನೋಡಿ

Share
1 Min Read
SHARE

 

newsics.com

ಖ್ಯಾತ ಕಾಲಿವುಡ್ ನಟ, ಟಿವಿಕೆ ಮುಖ್ಯಸ್ಥ ದಳಪತಿ ವಿಜಯ್ ಅವರನ್ನು ಗೆಲ್ಲಿಸಬೇಡಿ, ಡಿಎಂಕೆ ಪಕ್ಷವನ್ನು ಬೆಂಬಲಿಸಿ ಎಂದು ನಟಿ ಜ್ಯೂಲಿ ನಾಮಫಲಕಗಳನ್ನು ಹಿಡಿದು ಪ್ರತಿಭಟನೆ ನಡೆಸಿದ್ದಾರೆ.

ಕಳೆದ ಕೆಲ ದಿನಗಳಿಂದ ವಿಜಯ್ ವಿರುದ್ಧ ಜ್ಯೂಲಿ ಕಮೆಂಟ್ ಮಾಡುತ್ತಿದ್ದಾರೆ. ಪೆರಂಬೂರ್ (ಚೆನ್ನೈ) ಮತ್ತು ತಿರುಚ್ಚಿ ಈಸ್ಟ್ ಕ್ಷೇತ್ರಗಳಲ್ಲಿ ವಿಜಯ್ ಸ್ಪರ್ಧಿಸಿದ್ದಾರೆ. ಪೆರಂಬೂರ್ ಕ್ಷೇತ್ರದಲ್ಲಿ ಗೆಲ್ಲಲೇಬೇಕು ಎಂದು ವಿಜಯ್ ಪಣ ತೊಟ್ಟಿದ್ದಾರೆ. ಅಲ್ಲಿಗೆ ಪ್ರಚಾರಕ್ಕೆ ಹೋಗುವ ಮುನ್ನ ಕೂಡ ಜ್ಯೂಲಿ ಮಾಡಿದ್ದ ಕಮೆಂಟ್ಸ್ ಎಲ್ಲರ ಗಮನ ಸೆಳೆದಿತ್ತು.

ವಿಜಯ್ ಪ್ರಚಾರಕ್ಕೆ ಬರ್ತಾರೆ ಎಂದು ಗೊತ್ತಾಗುತ್ತಿದ್ದಂತೆ “ನೀನು ನಾಳೆ ಬರ್ತಿದ್ದೀಯ.. ನಾನು ಇವತ್ತೇ ಶುರು ಮಾಡಿದ್ದೀನಿ ಅಣ್ಣ.. ಬಾ ನೋಡ್ಕೊಳ್ಳೋಣ” ಎಂದು ಜ್ಯೂಲಿ ಸವಾಲು ಹಾಕಿದ್ದ ವೀಡಿಯೋ ವೈರಲ್ ಆಗಿತ್ತು.

ಸದ್ಯ ಚೆನ್ನೈ ಮರೀನಾ ಬೀಚ್ ಅವ್ವೈಯಾರ್ ಪ್ರತಿಮೆ ಎದುರು ಜ್ಯೂಲಿ ವಿಜಯ್ ವಿರುದ್ಧ ಪ್ರತಿಭಟನೆ ಮಾಡಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ.

ಕೆಲವರ ಜತೆ ಸೇರಿ ವಿಜಯ್ ವಿರುದ್ಧ ನಾಮಫಲಕಗಳನ್ನು ಹಿಡಿದು ಆಕೆ ಪ್ರತಿಭಟನೆ ನಡೆಸಿ ವಿಜಯ್ ವಿರುದ್ಧ ಘೋಷಣೆ ಕೂಗಿದ್ದಾರೆ. ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಆಗಮಿಸಿ ಆಕೆಯನ್ನು ವಶಕ್ಕೆ ಪಡೆದಿದ್ದಾರೆ.

ಚುನಾವಣೆ ಸಮಯದಲ್ಲಿ ಅನುಮತಿ ಇಲ್ಲದೇ ಹೀಗೆ ಪ್ರಚಾರ ಮಾಡುವಂತಿಲ್ಲ ಎಂದು ತಾಕೀತು ಮಾಡಿ ಆಕೆಯಿಂದ ಕ್ಷಮಾಪಣೆ ಪತ್ರ ಬರೆಸಿಕೊಂಡು ಕಳುಹಿಸಿದ್ದಾರೆ.

 

https://www.instagram.com/reel/DXHijCmkyuH/?igsh=N2lpcDZmMzViN25y

 

https://www.instagram.com/reel/DXHijCmkyuH/?igsh=N2lpcDZmMzViN25y

 

ಮಗು ಬೇಕಂದ್ರೆ ನಿನ್ನ ಹೆಂಡ್ತಿನ ನನ್ನ ಜತೆ ಕಳ್ಸು ಎಂದ ಟಿಸಿಎಸ್ ಬಾಸ್: ಐಟಿ ಉದ್ಯೋಗಿ ಹೇಳಿದ್ದೇನು?

 

40ರ ಅಂಟಿ ಪ್ರೇಮದಲ್ಲಿ ಬಿದ್ದು ಮನೆಬಿಟ್ಟು ಓಡಿ ಹೋದ 21ರ ಹರೆಯದ ಹುಡುಗ

TAGGED:Actress takes to the streets to protest against actor Thalapathy Vijay! Why is this happening? Watch the video
Share This Article
Facebook Twitter Copy Link Print
Previous Article 40ರ ಆಂಟಿ ಪ್ರೇಮದಲ್ಲಿ ಬಿದ್ದು ಮನೆಬಿಟ್ಟು ಓಡಿ ಹೋದ 21ರ ಹರೆಯದ ಹುಡುಗ
Next Article ಲಾಹೋರ್‌ನಲ್ಲಿ ಲಷ್ಕರ್‌ ಸ್ಥಾಪಕ ಸದಸ್ಯ ಅಮೀರ್‌ ಹಮ್ಜಾ ಮೇಲೆ ಗುಂಡಿನ ದಾಳಿ

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
Crimeದೇಶ

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?