ನಟ ದಳಪತಿ ವಿಜಯ್ ವಿರುದ್ಧ ಬೀದಿಗಿಳಿದು ಪ್ರತಿಭಟಿಸಿದ ನಟಿ! ಯಾಕೆ ಹೀಗೆ? ವಿಡಿಯೋ ನೋಡಿ
newsics.com ಖ್ಯಾತ ಕಾಲಿವುಡ್ ನಟ, ಟಿವಿಕೆ ಮುಖ್ಯಸ್ಥ ದಳಪತಿ ವಿಜಯ್ ಅವರನ್ನು ಗೆಲ್ಲಿಸಬೇಡಿ, ಡಿಎಂಕೆ ಪಕ್ಷವನ್ನು ಬೆಂಬಲಿಸಿ ಎಂದು ನಟಿ ಜ್ಯೂಲಿ ನಾಮಫಲಕಗಳನ್ನು ಹಿಡಿದು ಪ್ರತಿಭಟನೆ ನಡೆಸಿದ್ದಾರೆ. ಕಳೆದ ಕೆಲ ದಿನಗಳಿಂದ ವಿಜಯ್ ವಿರುದ್ಧ ಜ್ಯೂಲಿ ಕಮೆಂಟ್ ಮಾಡುತ್ತಿದ್ದಾರೆ. ಪೆರಂಬೂರ್ (ಚೆನ್ನೈ) ಮತ್ತು ತಿರುಚ್ಚಿ ಈಸ್ಟ್ ಕ್ಷೇತ್ರಗಳಲ್ಲಿ ವಿಜಯ್ ಸ್ಪರ್ಧಿಸಿದ್ದಾರೆ. ಪೆರಂಬೂರ್ ಕ್ಷೇತ್ರದಲ್ಲಿ ಗೆಲ್ಲಲೇಬೇಕು ಎಂದು ವಿಜಯ್ ಪಣ ತೊಟ್ಟಿದ್ದಾರೆ. ಅಲ್ಲಿಗೆ ಪ್ರಚಾರಕ್ಕೆ ಹೋಗುವ ಮುನ್ನ ಕೂಡ ಜ್ಯೂಲಿ ಮಾಡಿದ್ದ ಕಮೆಂಟ್ಸ್ ಎಲ್ಲರ ಗಮನ ಸೆಳೆದಿತ್ತು. … Continue reading ನಟ ದಳಪತಿ ವಿಜಯ್ ವಿರುದ್ಧ ಬೀದಿಗಿಳಿದು ಪ್ರತಿಭಟಿಸಿದ ನಟಿ! ಯಾಕೆ ಹೀಗೆ? ವಿಡಿಯೋ ನೋಡಿ
Copy and paste this URL into your WordPress site to embed
Copy and paste this code into your site to embed