ಖ್ಯಾತ ನಟಿ ಜೊತೆ ಸಂಬಂಧ ಹೊಂದಿದ್ದ ಅಕ್ಷಯ್ ಕುಮಾರ್?
ನಟ ಅಕ್ಷಯ್ ಕುಮಾರ್ ಅವರ ಖಾಸಗಿ ಜೀವನ ಚರ್ಚೆ ಆಗುತ್ತದೆ. ಒಂದು ಕಾಲದಲ್ಲಿ ಅಕ್ಷಯ್ ಕುಮಾರ್ ಒಬ್ಬ ಪ್ರಸಿದ್ಧ ಮತ್ತು ಜನಪ್ರಿಯ ನಟಿಯನ್ನು ಪ್ರೀತಿಸುತ್ತಿದ್ದರು. ಆದರೆ ಅವರ ಪತ್ನಿ ಟ್ವಿಂಕಲ್ ಖನ್ನಾ ಅವರಿಗೆ ಅಕ್ಷಯ್ ಅವರ ಸಂಬಂಧದ ಬಗ್ಗೆ ತಿಳಿದಾಗ, ನಟನ ಜೀವನದಲ್ಲಿ ದೊಡ್ಡ ಬಿರುಗಾಳಿ ಎದ್ದಿತು. ಅಕ್ಷಯ್ ಅವರ ಸಂಬಂಧದದಲ್ಲಿ ಇದ್ದ ನಟಿ ಬೇರೆ ಯಾರೂ ಅಲ್ಲ, ನಟಿ ಪ್ರಿಯಾಂಕಾ ಚೋಪ್ರಾ. ಪ್ರಿಯಾಂಕಾ ಮತ್ತು ಅಕ್ಷಯ್ ‘ಅಂದಾಜ್’, ‘ಐತ್ರಾಜ್’ ಮತ್ತು ‘ವಕ್ತ್: ದಿ ರೇಸ್ ಎಗೇನ್ಸ್ಟ್ … Continue reading ಖ್ಯಾತ ನಟಿ ಜೊತೆ ಸಂಬಂಧ ಹೊಂದಿದ್ದ ಅಕ್ಷಯ್ ಕುಮಾರ್?
Copy and paste this URL into your WordPress site to embed
Copy and paste this code into your site to embed