ಮೂವರು ಮಕ್ಕಳ ಜೊತೆ ಕೋರ್ಟ್‌ ಹಾಲ್‌ನಲ್ಲೇ ಕಣ್ಣೀರಿಟ್ಟ ಶಾಸಕ ವಿನಯ್‌ ಕುಲಕರ್ಣಿ

ಯೋಗೇಶ್‌ ಗೌಡ ಹತ್ಯೆ ಕೇಸ್‌ನಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಧಾರವಾಡ ಗ್ರಾಮೀಣ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ದೋಷಿ ಎಂದು ತೀರ್ಪು ನೀಡಿದೆ. ಅದರೊಂದಿಗೆ ವಿನಯ್‌ ಕುಲಕರ್ಣಿಗೆ ನೀಡಲಿರುವ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಲಿದೆ. ಅದರ ಮೇಲೆ ಅವರ ಶಾಸಕ ಸ್ಥಾನ ಕೂಡ ನಿರ್ಧಾರವಾಗಲಿದೆ. ಹಾಗೇನಾದರೂ ವಿನಯ್‌ ಕುಲಕರ್ಣಿಗೆ 2 ವರ್ಷಕ್ಕಿಂತ ಅಧಿಕ ಕಾಲದ ಶಿಕ್ಷೆಯಾದಲ್ಲಿ ತಕ್ಷಣವೇ ಅವರ ಶಾಸಕ ಸ್ಥಾನ ಅನರ್ಹವಾಗಲಿದೆ. ಇನ್ನೊಂದೆಡೆ ಅವರಿಗೆ 2 ವರ್ಷಕ್ಕಿಂತ ಅಧಿಕ ಶಿಕ್ಷೆ ಪ್ರಕಟವಾಗುವ ಸಾಧ್ಯತೆ ಹೆಚ್ಚಿದೆ ಎಂದೂ ವರದಿಯಾಗಿದೆ. … Continue reading ಮೂವರು ಮಕ್ಕಳ ಜೊತೆ ಕೋರ್ಟ್‌ ಹಾಲ್‌ನಲ್ಲೇ ಕಣ್ಣೀರಿಟ್ಟ ಶಾಸಕ ವಿನಯ್‌ ಕುಲಕರ್ಣಿ