Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಡ್ಜ್ ನ್ಯಾ.ಸಂತೋಷ್ ಗಜಾನನ ಭಟ್ ಟ್ರಾನ್ಸ್‌ಫರ್
ಕರ್ನಾಟಕದೇಶಪ್ರಮುಖ

ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಡ್ಜ್ ನ್ಯಾ.ಸಂತೋಷ್ ಗಜಾನನ ಭಟ್ ಟ್ರಾನ್ಸ್‌ಫರ್

Share
1 Min Read
SHARE

 

 

newsics.com

ಬೆಂಗಳೂರು: ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ ಗಜಾನನ ಭಟ್ ಅವರನ್ನು ವರ್ಗಾವಣೆಗೊಳಿಸಲಾಗಿದೆ.

ಬೆಂಗಳೂರು ಮಧ್ಯಸ್ಥಿಕೆ ಕೇಂದ್ರದ ನಿರ್ದೇಶಕರಾಗಿ ವರ್ಗಾವಣೆಗೊಳಿಸಲಾಗಿದೆ.

ಹೈಕೋರ್ಟ್ ರಿಜಿಸ್ಟರ್ ಜನರಲ್ ಕೆ.ಎಸ್ ಭರತ್ ಕುಮಾರ್ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದ್ದಾರೆ.

ಬೆಂಗಳೂರಿನ ಪ್ರಧಾನ ಜಿಲ್ಲಾ ನ್ಯಾಯಾಧೀಶರಾಗಿ ಸಂತೋಷ ಗಜಾನನ ಭಟ್ ಅವರನ್ನು ವರ್ಗಾವಣೆ ಮಾಡಿದ್ದು, 114 ಜಿಲ್ಲಾ ನ್ಯಾಯಾಧೀಶರನ್ನು ವರ್ಗಾಯಿಸಿ ಹೈಕೋರ್ಟ್ ರಿಜಿಸ್ಟರ್ ಜನರಲ್ ಕೆ ಎಸ್ ಭರತ್ ಕುಮಾರ್ ಆದೇಶ ಹೊರಡಿಸಿದ್ದಾರೆ.

ಪ್ರತಿ ವರ್ಷ ನಡೆಯುವ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆಯಂತೆ ವರ್ಗಾವಣೆ ನಡೆಸಲಾಗಿದೆ, ಜೂನ್ 1 ರಿಂದ ಹೊಸ ಕಾರ್ಯಭಾರ ವಹಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ.

ನಟ ದಳಪತಿ ವಿಜಯ್ ವಿರುದ್ಧ ಬೀದಿಗಿಳಿದು ಪ್ರತಿಭಟಿಸಿದ ನಟಿ! ಯಾಕೆ ಹೀಗೆ? ವಿಡಿಯೋ ನೋಡಿ

ಖ್ಯಾತ ನಟಿ ಜೊತೆ ಸಂಬಂಧ ಹೊಂದಿದ್ದ ಅಕ್ಷಯ್ ಕುಮಾರ್?

TAGGED:Special Court of People's Representatives Judge Justice Santosh Gajanan Bhat Transfer
Share This Article
Facebook Twitter Copy Link Print
Previous Article ಖ್ಯಾತ ನಟಿ ಜೊತೆ ಸಂಬಂಧ ಹೊಂದಿದ್ದ ಅಕ್ಷಯ್ ಕುಮಾರ್?
Next Article ಆಂಟಿ ಎಂದು ಕರೆವ ಮುನ್ನ ಎಚ್ಚರ!

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?