ಮಗು ಬೇಕಂದ್ರೆ ನಿನ್ನ ಹೆಂಡ್ತಿನ ನನ್ನ ಜತೆ ಕಳ್ಸು ಎಂದ ಟಿಸಿಎಸ್ ಬಾಸ್: ಐಟಿ ಉದ್ಯೋಗಿ ಹೇಳಿದ್ದೇನು?

ನಾಸಿಕ್‌ನ ಟಿಸಿಎಸ್ (TCS) ಶಾಖೆಯಲ್ಲಿ ಬಯಲಾಗಿರುವ ಈ ಘಟನೆಗಳು ಕಾರ್ಪೊರೇಟ್ ಜಗತ್ತನ್ನೇ ಬೆಚ್ಚಿಬೀಳಿಸಿವೆ. ಕೇವಲ ಕೆಲಸದ ಒತ್ತಡದ ಬಗ್ಗೆ ಕೇಳುತ್ತಿದ್ದ ಐಟಿ ಕ್ಷೇತ್ರದಲ್ಲಿ, ಈಗ ಮತಾಂತರದ ಸಂಚು ಮತ್ತು ನೈತಿಕ ಅಧಃಪತನದ ಆಘಾತಕಾರಿ ಕಥೆಗಳು ಹೊರಬರುತ್ತಿವೆ. ಒಂದೆಡೆ ಮಹಿಳಾ ಉದ್ಯೋಗಿಗಳ ಮೇಲೆ ಲೈಂಗಿಕ ದೌರ್ಜನ್ಯದ ಆರೋಪಗಳು ಕೇಳಿಬರುತ್ತಿದ್ದರೆ, ಮತ್ತೊಂದೆಡೆ ಟಿಸಿಎಸ್‌ನ ನಾಸಿಕ್ ಶಾಖೆಯ ಪುರುಷ ಉದ್ಯೋಗಿಯೊಬ್ಬರು ತಮಗಾದ ಅಮಾನವೀಯ ಕಿರುಕುಳವನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಇದು ಕೇವಲ ಕಚೇರಿಯ ಕಿರುಕುಳವಾಗಿರದೆ, ಒಬ್ಬ ವ್ಯಕ್ತಿಯ ಧರ್ಮ, ವೈಯಕ್ತಿಕ ಜೀವನ ಮತ್ತು … Continue reading ಮಗು ಬೇಕಂದ್ರೆ ನಿನ್ನ ಹೆಂಡ್ತಿನ ನನ್ನ ಜತೆ ಕಳ್ಸು ಎಂದ ಟಿಸಿಎಸ್ ಬಾಸ್: ಐಟಿ ಉದ್ಯೋಗಿ ಹೇಳಿದ್ದೇನು?