75 ದಿನ ಕಳೆದರೂ ಪತ್ತೆಯಾಗದ ಇಬ್ಬರು ವಿದ್ಯಾರ್ಥಿನಿಯರು! ಪೊಲೀಸರೇ ಕಂಗಾಲು
newsics.com ಬೆಂಗಳೂರು: ನಗರದ ವಿದ್ಯಾರಣ್ಯಪುರದಲ್ಲಿ ಪಿಯುಸಿ ಓದುತ್ತಿದ್ದ ಇಬ್ಬರು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ ಪೊಲೀಸರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ತನಿಷ್ಕಾ (Tanishka) ಹಾಗೂ ತೇಜಸ್ವಿನಿ (Tejaswini) ಎಂಬ ಇಬ್ಬರು ವಿದ್ಯಾರ್ಥಿನಿಯರು ನಾಪತ್ತೆಯಾಗಿ ಬರೋಬ್ಬರಿ 75 ದಿನಗಳು ಕಳೆದಿವೆ. ಸಣ್ಣ ಕುರುಹೂ ಸಿಗದ ಹಾಗೆ ಇಬ್ಬರು ವಿದ್ಯಾರ್ಥಿನಿಯರು ಓಡಾಡುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇಬ್ಬರು ವಿದ್ಯಾರ್ಥಿನಿಯರ ಪತ್ತೆಗೆ ಪೊಲೀಸರು ವಿಶೇಷ ತಂಡಗಳನ್ನು ರಚಿಸಿ ಹುಡುಕಾಟ ನಡೆಸುತ್ತಿದ್ದಾರೆ. ವಿದ್ಯಾರ್ಥಿನಿಯರು ಯಾವುದೇ ಮೊಬೈಲ್ ಫೋನ್ ಬಳಸುತ್ತಿಲ್ಲ ಮತ್ತು ಎಟಿಎಂ ಕಾರ್ಡ್‌ಗಳನ್ನೂ ಉಪಯೋಗಿಸುತ್ತಿಲ್ಲ. … Continue reading 75 ದಿನ ಕಳೆದರೂ ಪತ್ತೆಯಾಗದ ಇಬ್ಬರು ವಿದ್ಯಾರ್ಥಿನಿಯರು! ಪೊಲೀಸರೇ ಕಂಗಾಲು
Copy and paste this URL into your WordPress site to embed
Copy and paste this code into your site to embed