Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹಲ್ಲೆ ಪ್ರಕರಣ :ಅನಂತಕುಮಾರ್ ಹೆಗಡೆ ಪುತ್ರನಿಗೆ ತಾತ್ಕಾಲಿಕ ರಿಲೀಫ್ ನೀಡಿದ ಹೈಕೋರ್ಟ್
ಕರ್ನಾಟಕಪ್ರಮುಖ

ಹಲ್ಲೆ ಪ್ರಕರಣ :ಅನಂತಕುಮಾರ್ ಹೆಗಡೆ ಪುತ್ರನಿಗೆ ತಾತ್ಕಾಲಿಕ ರಿಲೀಫ್ ನೀಡಿದ ಹೈಕೋರ್ಟ್

Share
1 Min Read
SHARE

https://youtube.com/shorts/EOt-aJYYg5k?si=DmDCY_9WwqDDfAlH

newsics.com

ಮಾಜಿ ಸಂಸದ ಅನಂತಕುಮಾರ್ ಹೆಗಡೆ ಅವರು, ತಮ್ಮ ಪುತ್ರ ಅಶುತೋಷ್ ಹೆಗಡೆ ವಿದೇಶದಲ್ಲಿ ವ್ಯಾಸಂಗ ಮಾಡಲು ಪಾಸ್‌ಪೋರ್ಟ್ ಸಮಸ್ಯೆ ಎದುರಿಸುತ್ತಿರುವ ಕಾರಣ, ದಾಬಸ್‌ಪೇಟೆ ಠಾಣೆಯಲ್ಲಿ ದಾಖಲಾಗಿರುವ ಹಲ್ಲೆ ಪ್ರಕರಣದಿಂದ ಅವರ ಹೆಸರನ್ನು ಕೈಬಿಡುವಂತೆ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ತಮ್ಮ ಪುತ್ರನ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಅನಂತಕುಮಾರ್ ಹೆಗಡೆ ಸಲ್ಲಿಸಿರುವ ಅರ್ಜಿಯ ವಿಚಾರಣೆ  ಹೈಕೋರ್ಟ್‌ನಲ್ಲಿ ನಡೆಯಿತು.

ಗಲಾಟೆ ಪ್ರಕರಣದಿಂದಾಗಿ ಅವರಿಗೆ ಪಾಸ್‌ಪೋರ್ಟ್ ಪಡೆಯಲು ಸಮಸ್ಯೆಯಾಗುತ್ತಿದೆ. ಆದ್ದರಿಂದ ಅವರ ಹೆಸರನ್ನು ಪ್ರಕರಣದಿಂದ ಕೈಬಿಡಿ ಎಂದು ಮಾಜಿ ಸಂಸದ ಅನಂತಕುಮಾರ್ ಹೆಗಡೆ ಹೈಕೋರ್ಟ್​​​ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಅಶುತೋಷ್ ವಿರುದ್ಧದ ಪ್ರಕರಣದ ವಿಚಾರಣೆಗೆ ತಡೆ ನೀಡಿ ಇಂದು (ಏಪ್ರಿಲ್ 16) ಆದೇಶ ಹೊರಡಿಸಿದೆ.

ದಾಬಸ್​ಪೇಟೆ ಬಳಿ ಕಾರು ಓವರ್‌ಟೇಕಿಂಗ್ ವಿಚಾರಕ್ಕೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್​ನಲ್ಲಿ ಅಶುತೋಷ್​ ಹೆಸರಿಲ್ಲದಿದ್ದರೂ ದೋಷಾರೋಪಪಟ್ಟಿಯಲ್ಲಿ ಸೇರಿಸಲಾಗಿದೆ. ವಿದೇಶದಲ್ಲಿ ವ್ಯಾಸಂಗ ಮಾಡುತ್ತಿರುವುದರಿಂದ ಪಾಸ್‌ಪೋರ್ಟ್​ಗೆ ಸಮಸ್ಯೆಯಾಗಲಿದೆ.

ಕುಟುಂಬದ ಹಿರಿಯರನ್ನು ನೋಡಲು ವಿದೇಶದಿಂದ ಬಂದಿದ್ದಾಗ ಘಟನೆ ನಡೆದಿದೆ. ಘಟನೆಯಲ್ಲಿ ಅಶುತೋಷ್ ಪಾತ್ರವಿಲ್ಲವೆಂದು ವಕೀಲ ಪವನ್ ಚಂದ್ರ ಶೆಟ್ಟಿ ವಾದ ಮಂಡಿಸಿದರು. ಈ ವಾದ ಆಲಿಸಿದ ಹೈಕೋರ್ಟ್​, ಅಶುತೋಷ್ ವಿರುದ್ಧದ ಪ್ರಕರಣದ ವಿಚಾರಣೆಗೆ ಮಧ್ಯಂತರ ತಡೆ ನೀಡಿ ಆದೇಶ ಹೊರಡಿಸಿದೆ. ಇದರಿಂದ ಅನಂತಕುಮಾರ ಹೆಗಡೆ ಪುತ್ರ ಅಶುತೋಷ್​ಗೆ ಮಧ್ಯಂತರ ರಿಲೀಫ್ ಸಿಕ್ಕಂತಾಗಿದೆ.

https://www.newsics.com/2026/04/17/israel-lebanon-talks-trump-announces-10-day-ceasefire/

 

TAGGED:Assault case: High Court grants temporary relief to Ananthakumar Hegde's son
Share This Article
Facebook Twitter Copy Link Print
Previous Article ಇಸ್ರೇಲ್-ಲೆಬನಾನ್ ಮಾತುಕತೆ: 10 ದಿನಗಳ ಕದನ ವಿರಾಮ ಘೋಷಿಸಿದ ಟ್ರಂಪ್
Next Article ಇಬ್ಬರು ಪತಿಯರಿರುವ ಪತ್ನಿಗೆ ಮಗುವಿನ ಜನನ : ತಂದೆಯ ಸಂಭ್ರಮದ ಪೋಸ್ಟ್ ವೈರಲ್

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?