Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > 11 ಎಲಿವೇಟೆಡ್ ಕಾರಿಡಾರ್‌ಗಳಿಗೆ ಸಂಪುಟ ಗ್ರೀನ್ ಸಿಗ್ನಲ್
ಪ್ರಮುಖಕರ್ನಾಟಕ

11 ಎಲಿವೇಟೆಡ್ ಕಾರಿಡಾರ್‌ಗಳಿಗೆ ಸಂಪುಟ ಗ್ರೀನ್ ಸಿಗ್ನಲ್

Share
1 Min Read
SHARE

newsics.com

ಬೆಂಗಳೂರು: ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸುಮಾರು 13,262 ಕೋಟಿ ರೂ. ವೆಚ್ಚದ 11 ಎಲಿವೇಟೆಡ್ ಕಾರಿಡಾರ್‌ ನಿರ್ಮಾಣ ಸೇರಿದಂತೆ ಹಲವು ಐತಿಹಾಸಿಕ ನಿರ್ಣಯಗಳಿಗೆ ಅನುಮೋದನೆ ನೀಡಲಾಗಿದೆ.

ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ 75.6 ಕಿ.ಮೀ ಉದ್ದದ 11 ಕಾರಿಡಾರ್ ನಿರ್ಮಾಣಕ್ಕೆ ಅಸ್ತು ಎನ್ನಲಾಗಿದೆ. ಐಓಸಿ ಜಂಕ್ಷನ್‌ನಲ್ಲಿ ಎಲಿವೇಟೆಡ್ ರೋಟರಿ ಫ್ಲೈಓವರ್ ಮತ್ತು ಬೈಯಪ್ಪನಹಳ್ಳಿಯಲ್ಲಿ ಹೆಚ್ಚುವರಿ 2-ಲೇನ್ ROB ನಿರ್ಮಾಣಕ್ಕೆ 436.44 ಕೋಟಿ ರೂ. ಮೀಸಲಿಡಲಾಗಿದೆ.

ಜಲಮಂಡಳಿಯ 5 ಸಂಸ್ಕರಣಾ ಘಟಕಗಳಲ್ಲಿ ತ್ಯಾಜ್ಯದಿಂದ ಬಯೋಗ್ಯಾಸ್ ಉತ್ಪಾದಿಸುವ ಯೋಜನೆಗೆ ಪಿಪಿಪಿ ಮಾದರಿಯಲ್ಲಿ ಒಪ್ಪಿಗೆ ನೀಡಲಾಗಿದೆ.

ವಿಶ್ವವಿದ್ಯಾಲಯಗಳಲ್ಲಿ ನಡೆಯುವ ತಾರತಮ್ಯ ಮತ್ತು ಅನ್ಯಾಯವನ್ನು ತಡೆಯಲು ಸರ್ಕಾರ ದಿಟ್ಟ ಹೆಜ್ಜೆ ಇಟ್ಟಿದೆ. ‘ಕರ್ನಾಟಕ ರೋಹಿತ್ ವೇಮುಲ ವಿಧೇಯಕ’ ಮಂಡನೆಗೆ ಸಂಪುಟ ಅನುಮೋದನೆ ನೀಡಿದ್ದು, ವಿದ್ಯಾರ್ಥಿಗಳ ಘನತೆಯ ಹಕ್ಕನ್ನು ಎತ್ತಿಹಿಡಿಯಲು ಈ ಕಾಯ್ದೆ ಸಹಕಾರಿಯಾಗಲಿದೆ.

ಆಸ್ತಿ ತೆರಿಗೆ ವಿನಾಯಿತಿ: ರಾಜಭವನ, ಕಂಠೀರವ ಕ್ರೀಡಾಂಗಣ ಸೇರಿದಂತೆ ಪ್ರಮುಖ ಸರ್ಕಾರಿ ಕಟ್ಟಡಗಳಿಗೆ ಆಸ್ತಿ ತೆರಿಗೆಯಿಂದ ವಿನಾಯಿತಿ ನೀಡಲಾಗಿದೆ.

ಕೆಕೆಆರ್‌ಟಿಸಿ ಹೊಸ ಭವನ: ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಸಾರಿಗೆ ನಿಗಮದ ಕೇಂದ್ರ ಕಚೇರಿ ನಿರ್ಮಾಣಕ್ಕೆ 20 ಕೋಟಿ ರೂ. ಮಂಜೂರು ಮಾಡಲಾಗಿದೆ.

ಕಾರವಾರ ವಿಮಾನ ನಿಲ್ದಾಣ: ವಿಮಾನ ನಿಲ್ದಾಣ ಅಭಿವೃದ್ಧಿ ಜವಾಬ್ದಾರಿಯನ್ನು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ (AAI) ವಹಿಸಲಾಗಿದೆ.

ಉದ್ಯೋಗ ಭರ್ತಿ: ರಾಜ್ಯದಲ್ಲಿ ಖಾಲಿ ಇರುವ 56,000 ಹುದ್ದೆಗಳ ಭರ್ತಿಗೆ ಹಂತ ಹಂತವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಾರ ಭರವಸೆ ನೀಡಿದೆ.

https://www.newsics.com/2026/04/17/private-bus-car-head-on-collision-6-people-died-on-the-spot/

TAGGED:Cabinet gives green signal to 11 elevated corridors
Share This Article
Facebook Twitter Copy Link Print
Previous Article ಖಾಸಗಿ ಬಸ್- ಕಾರು ಮುಖಾಮುಖಿ ಡಿಕ್ಕಿ : 6 ಮಂದಿ ಸ್ಥಳದಲ್ಲೇ ಸಾವು
Next Article ದೇಶದಲ್ಲಿ ಮಹಿಳಾ ಮೀಸಲಾತಿ ಕಾಯ್ದೆ ಅಧಿಕೃತ ಜಾರಿ :ಕೇಂದ್ರ ಕಾನೂನು ಸಚಿವಾಲಯ ಅಧಿಸೂಚನೆ.!

Popular Posts

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

You Might Also Like

ಕರ್ನಾಟಕಪ್ರಮುಖ

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read
ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?