ಕಾಲಿಗೆ ಬೀಳಲು ಬಂದ್ರೆ ಹೆದರಿ ಹಿಂದಕ್ಕೆ ಓಡಿದ ಸಿಎಂ ಮಮತಾ ಬ್ಯಾನರ್ಜಿ

ಕಾಲಿಗೆ ಬೀಳಲು ಬಂದವನನ್ನು ದಾಳಿ ಮಾಡಲು ಬಂದ ಎಂದು ತಪ್ಪು ತಿಳಿದುಕೊಂಡು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೆದರಿ ಹಿಂದಕ್ಕೆ ಓಡಿರುವ ಘಟನೆ ನಡೆದಿದೆ. ಮಮತಾ ಬ್ಯಾನರ್ಜಿ ತಪ್ಪ ಪಕ್ಷದ ಸದಸ್ಯರ ಜತೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಎದುರಿನಿಂದ ವ್ಯಕ್ತಿಯೊಬ್ಬ ಓಡಿ ಬಂದು ಏಕಾಏಕಿ ಮಮತಾ ಕಾಲಿಗೆ ಬೀಳಲು ಮುಂದಾಗುತ್ತಾರೆ. ಆಗ ಭದ್ರತಾ ಸಿಬ್ಬಂದಿ ಆತನನ್ನು ತಡೆದರೂ ಕೂಡ ಒಮ್ಮೆಲೆ ಗಾಬರಿಗೊಂಡ ಮಮತಾ ಭಯದಿಂದ ಹಿಂದಕ್ಕೆ ಓಡುತ್ತಾರೆ. ಪತ್ನಿಗೆ ತಾಯಿಯಾಗುವ ಹಂಬಲವಿದ್ದರೆ, ಕೋಮಾದಲ್ಲಿರುವ ಗಂಡನಿಂದಲೂ ವೀರ್ಯ … Continue reading ಕಾಲಿಗೆ ಬೀಳಲು ಬಂದ್ರೆ ಹೆದರಿ ಹಿಂದಕ್ಕೆ ಓಡಿದ ಸಿಎಂ ಮಮತಾ ಬ್ಯಾನರ್ಜಿ