ರಾಮಾಯಣದ ಬಗ್ಗೆ ವಿವಾದಾತ್ಮಕ ಹೇಳಿಕೆ; ನಟ ಪ್ರಕಾಶ್ ರಾಜ್ ವಿರುದ್ಧ FIR ದಾಖಲು

ಕೇರಳದಲ್ಲಿ ನಡೆದ ಸಾಹಿತ್ಯ ಉತ್ಸವದಲ್ಲಿ ನಟ ಪ್ರಕಾಶ್​ ರಾಜ್ ರಾಮಾಯಣದ ಬಗ್ಗೆ ಅತ್ಯಂತ ಕೆಟ್ಟದ್ದಾಗಿ ಮಾತನಾಡಿದ್ದಾರೆ. ನಟ ಪ್ರಕಾಶ್ ರಾಜ್ ಅವರು ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೌದು, ಈಚೆಗೆ ರಾಮಾಯಣದ ಬಗ್ಗೆ ನೀಡಿದ ಹೇಳಿಕೆಗಾಗಿ ಪ್ರಕಾಶ್‌ ರಾಜ್‌ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ. ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಪ್ರಕಾಶ್, ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಲಾಗಿದೆ. ಕ್ರಿಮಿನಲ್ ಮೊಕದ್ದಮೆಯ ಬಗ್ಗೆ ಹೆಚ್ಚಿನ ವಿವರಗಳು ಅಧಿಕೃತವಾಗಿ ಇನ್ನೂ ಬಹಿರಂಗಗೊಂಡಿಲ್ಲ. ಪ್ರಕಾಶ್‌ ರಾಜ್‌ ಹೇಳಿದ್ದೇನು? ವೈರಲ್ ಆಗಿರುವ ವೀಡಿಯೊದಲ್ಲಿ, … Continue reading ರಾಮಾಯಣದ ಬಗ್ಗೆ ವಿವಾದಾತ್ಮಕ ಹೇಳಿಕೆ; ನಟ ಪ್ರಕಾಶ್ ರಾಜ್ ವಿರುದ್ಧ FIR ದಾಖಲು