Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸರಿಗಮಪ ಲಿಟಲ್ ಚಾಂಪ್ಸ್ ಶೋ ಆರಂಭಕ್ಕೆ ಡೇಟ್ ಫಿಕ್ಸ್
ಕರ್ನಾಟಕಪ್ರಮುಖಮನರಂಜನೆ

ಸರಿಗಮಪ ಲಿಟಲ್ ಚಾಂಪ್ಸ್ ಶೋ ಆರಂಭಕ್ಕೆ ಡೇಟ್ ಫಿಕ್ಸ್

Share
1 Min Read
SHARE

https://youtube.com/shorts/EOt-aJYYg5k?si=DmDCY_9WwqDDfAlH

newsics.com

ಜೀ ಕನ್ನಡ ಮೋಸ್ಟ್ ಪಾಪುಲರ್ ಮ್ಯೂಸಿಕ್ ರಿಯಾಲಿಟಿ ಶೋ ‘ಸರಿಗಮಪ ಲಿಟಲ್ ಚಾಂಪ್ಸ್’ ಮತ್ತೆ ಆರಂಭ ಆಗುತ್ತಿದೆ. ವೀಕೆಂಡ್‌ನಲ್ಲಿಸ ಕಿರುತೆರೆ ವೀಕ್ಷಕರಿಗೆ ಮನರಂಜನೆಯ ಕಿಕ್ ಕೊಡುವುದಕ್ಕೆ ಸಜ್ಜಾಗಿದೆ. ವಾರಾಂತ್ಯದಲ್ಲಿ ಸಂಗೀತದ ಮಾಯಾಲೋಕವನ್ನು ಸೃಷ್ಟಿಸುವುದಕ್ಕೆ ಸಜ್ಜಾಗಿದೆ. ಮತ್ತೊಂದು ಸೀಸನ್‌ ಮೂಲಕ ಅಸಾಧಾರಣ ಪ್ರತಿಭೆಗಳನ್ನು ಗುರುತಿಸಿ ಬೆಳೆಸುವುದಕ್ಕೆ ಈ ಶೋ ರೆಡಿಯಾಗುತ್ತಿದೆ.

ಸರಿಗಮಪ ಲಿಟಲ್ ಚಾಂಪ್ಸ್’ ಇದೇ ಏಪ್ರಿಲ್ 18 ರಿಂದ ಪ್ರತಿ ಶನಿವಾರ ಮತ್ತು ಭಾನುವಾರ ರಾತ್ರಿ 7:30ಕ್ಕೆ ಪ್ರಸಾರವಾಗಲಿದೆ. ಈ ಸೀಸನ್‌ನಲ್ಲಿ ಪುಟ್ಟ ಗಾಯಕರು ತಮ್ಮ ಅಪ್ರತಿಮ ಪ್ರತಿಮ ಪ್ರತಿಭೆಯಿಂದ ಪ್ರೇಕ್ಷಕರನ್ನು ಮಂತ್ರ ಮುಗ್ಧಗೊಳಿಸಲಿದ್ದಾರೆ. ಸಂಗೀತ, ಮನರಂಜನೆ ಹಾಗೂ ಎಮೋಷನ್ಸ್ ಎಲ್ಲವೂ ಸೇರಿಸಿರುವ ಈ ಕಾರ್ಯಕ್ರಮವನ್ನು ವೀಕೆಂಡ್‌ನಲ್ಲಿ ಕಣ್ತುಂಬಿಕೊಳ್ಳುವುದಕ್ಕೆ ಸಜ್ಜಾಗಿದ್ದಾರೆ. ಉದಯೋನ್ಮುಖ ಗಾಯಕರಿಗೆ ಭವ್ಯ ವೇದಿಕೆಯನ್ನು ಕಲ್ಪಿಸಿಕೊಡುವುದರ ಜೊತೆಗೆ ಸಂಗೀತದ ಸಂಭ್ರಮ ಕೂಡ ನಡೆಯಲಿದೆ.

ಈ ಬಾರಿಯೂ ಸರಿಗಮಪ ವೇದಿಕೆಯ ಸೊಗಸನ್ನು ಹೆಚ್ಚಿಸಲು ಕನ್ನಡಿಗರ ನೆಚ್ಚಿನ ‘ತ್ರಿಮೂರ್ತಿ’ ತೀರ್ಪುಗಾರರು ಸಜ್ಜಾಗಿದ್ದಾರೆ. ಮಧುರ ಗಾಯನಕ್ಕೆ ಹೆಸರಾದ ರಾಜೇಶ್ ಕೃಷ್ಣನ್, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಮತ್ತು ಸ್ವರ ಮಾಂತ್ರಿಕ ವಿಜಯ್ ಪ್ರಕಾಶ್ ಅವರು ಪುಟಾಣಿಗಳಿಗೆ ಮಾರ್ಗದರ್ಶನ ನೀಡಲಿದ್ದಾರೆ.

ಇನ್ನು ಜನಪ್ರಿಯ ನಿರೂಪಕಿ ಅನುಶ್ರೀ ಅವರು ತಮ್ಮ ಅದ್ಭುತ ಮಾತುಗಳು ಮತ್ತು ಲವಲವಿಕೆಯ ನಿರೂಪಣೆಯ ಮೂಲಕ ಕಾರ್ಯಕ್ರಮಕ್ಕೆ ಮತ್ತಷ್ಟು ಮೆರುಗು ನೀಡಲಿದ್ದಾರೆ. ತೀರ್ಪುಗಾರರ ತಾಂತ್ರಿಕ ಸಲಹೆಗಳು ಮತ್ತು ಅನುಶ್ರೀ ಅವರ ಪ್ರೋತ್ಸಾಹದ ಮಾತುಗಳು ವೀಕ್ಷಕರಿಗೆ ಭರ್ಜರಿ ಮನರಂಜನೆ ನೀಡುವುದು ಗ್ಯಾರಂಟಿ ಎನ್ನಲಾಗಿದೆ.

https://www.newsics.com/2026/04/16/which-tea-is-best-for-melting-belly-fat-like-butter/

TAGGED:Date fixed for the start of the Sarigamapa Little Champs show
Share This Article
Facebook Twitter Copy Link Print
Previous Article ಹೊಟ್ಟೆಯ ಬೊಜ್ಜು ಬೆಣ್ಣೆಯಂತೆ ಕರಗಿಸಲು ಯಾವ ಟೀ ಉತ್ತಮ?
Next Article ರಣಬಿಸಿಲಿನ ಹೊಡೆತಕ್ಕೆ ತತ್ತರಿಸಿದ ಕಲಬುರಗಿ : ಆರೆಂಜ್ ಅಲಟ್೯ ಘೋಷಣೆ

Popular Posts

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

You Might Also Like

ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read
ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read
Crimeಕರ್ನಾಟಕ

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?