ವಿದ್ಯುತ್ ಗ್ರಾಹಕರಿಗೆ ಮತ್ತೊಮ್ಮೆ ದರ ಏರಿಕೆಯ ಶಾಕ್

newsics.com ಕರ್ನಾಟಕದ ಗೃಹಬಳಕೆ ವಿದ್ಯುತ್ ಗ್ರಾಹಕರಿಗೆ ಮತ್ತೊಮ್ಮೆ ದರ ಏರಿಕೆಯ ಶಾಕ್ ಎದುರಾಗಿದೆ. ವಿದ್ಯುತ್ ದರವನ್ನು ಹೆಚ್ಚಿಸಿ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗವು (KERC) ಶುಕ್ರವಾರ ಮಹತ್ವದ ಆದೇಶ ಹೊರಡಿಸಿದೆ. ಒಂದು ಯೂನಿಟ್‌ಗೆ 56 ಪೈಸೆ ಹೆಚ್ಚಳ ಮಾಡಲಾಗಿದೆ. ಆ ಮೂಲಕ ರಾಜ್ಯದ ಜನರಿಗೆ ಕರೆಂಟ್​ ಶಾಕ್​ ನೀಡಲಾಗಿದೆ. ದರ ಏರಿಕೆಗೆ ಕಾರಣವೇನು? ರಾಜ್ಯದ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳು (ಎಸ್ಕಾಂಗಳು) ನಷ್ಟದ ಭೀತಿಯಿಂದ ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿದ್ದವು. 2024-25ರ ಆರ್ಥಿಕ ವರ್ಷದಲ್ಲಿ ವಿದ್ಯುತ್ ಮಾರಾಟದಿಂದ … Continue reading ವಿದ್ಯುತ್ ಗ್ರಾಹಕರಿಗೆ ಮತ್ತೊಮ್ಮೆ ದರ ಏರಿಕೆಯ ಶಾಕ್