Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪೊಲೀಸ್ ಮಹಾನಿರ್ದೇಶಕ ಎಂ.ಎ ಸಲೀಂ ಸೇವಾವಧಿ ವಿಸ್ತರಣೆ
ಕರ್ನಾಟಕಪ್ರಮುಖ

ಪೊಲೀಸ್ ಮಹಾನಿರ್ದೇಶಕ ಎಂ.ಎ ಸಲೀಂ ಸೇವಾವಧಿ ವಿಸ್ತರಣೆ

Share
1 Min Read
SHARE

newsics.com

ಬೆಂಗಳೂರು: ರಾಜ್ಯ ಪೊಲೀಸ್ ಮಹಾನಿರ್ದೇಶಕ 1993ರ ಬ್ಯಾಚ್ ಐಪಿಎಸ್ ಅಧಿಕಾರಿ ಡಾ.ಎಂ.ಎ. ಸಲೀಂ ಅವರ ಸೇವಾವಧಿಯನ್ನು ರಾಜ್ಯ ಸರ್ಕಾರ ವಿಸ್ತರಿಸಿದೆ.

ಈ ವರ್ಷದ ಜೂನ್ ನಲ್ಲಿ ಸಲೀಂ ಅವರು ನಿವೃತ್ತರಾಗಬೇಕಿತ್ತು. ಆದರೆ ರಾಜ್ಯ ಸರ್ಕಾರ 2027ರ ಅಕ್ಟೋಬರ್ 29ರವರೆಗೆ ಸೇವಾ ಅವಧಿ ವಿಸ್ತರಣೆ ಮಾಡಿದೆ. 2025ರ ಮೇನಲ್ಲಿ ಪ್ರಭಾರ ಡಿಜಿ ಐಜಿಪಿಯಾಗಿ ನೇಮಕವಾಗಿದ್ದ ಸಲೀಂ ಅವರನ್ನು 2025ರ ಆಗಸ್ಟ್ ನಲ್ಲಿ ಪೂರ್ಣಾವಧಿಗೆ ನೇಮಕ ಮಾಡಲಾಗಿತ್ತು. ರಾಜ್ಯದ 43ನೇ ಡಿಜಿ-ಐಜಿಪಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಸುಪ್ರೀಂಕೋರ್ಟ್ ಆದೇಶದಂತೆ ಡಿಜಿಪಿಗೆ ಕನಿಷ್ಠ 2 ವರ್ಷಗಳ ಅಧಿಕಾರಾವಧಿ ಇರಬೇಕು. ಹೀಗಾಗಿ 22.09.2006ರ ಸರ್ವೋಚ್ಚ ನ್ಯಾಯಾಲಯದ ಪ್ರಕಾಶ್ ಸಿಂಗ್ vs ಯೂನಿಯನ್ ಆಫ್ ಇಂಡಿಯಾ ಪ್ರಕರಣದ ತೀರ್ಪಿನ ಅನುಸಾರ ಡಿಜಿ & ಐಜಿಪಿ ಎಂ.ಎ.ಸಲೀಂ‌ ಅವರ ಅವಧಿ ಒಟ್ಟು 2 ವರ್ಷಕ್ಕೆ ವಿಸ್ತರಣೆ ಮಾಡಲಾಗಿದೆ.

2025ರ ಮೇನಲ್ಲಿ ಪ್ರಭಾರ ಡಿಜಿ ಐಜಿಪಿಯಾಗಿ ನೇಮಕವಾಗಿದ್ದ ಸಲೀಂ ಅವರನ್ನು 2025ರ ಆಗಸ್ಟ್ ನಲ್ಲಿ ಪೂರ್ಣಾವಧಿಗೆ ನೇಮಕ ಮಾಡಲಾಗಿತ್ತು. ಇದೀಗ ರಾಜ್ಯ ಸರ್ಕಾರ, ಇನ್ನೊಂದು ವರ್ಷ ಅಂದರೆ 2027ರ ಅಕ್ಟೋಬರ್ 29ರವರೆಗೆ ಸೇವಾ ಅವಧಿ ವಿಸ್ತರಣೆ ಮಾಡಿದೆ.

ರಾಜ್ಯಗಳ ಪೊಲೀಸ್ ಮಹಾನಿರ್ದೇಶಕರ ಅಧಿಕಾರಾವಧಿ ಕನಿಷ್ಠ 2 ವರ್ಷಗಳಿರಬೇಕು ಎಂದು ಆದೇಶಿಸಿತ್ತು. ಆದರೆ ಡಿಜಿ-ಐಜಿ ಹುದ್ದೆಗೆ ನೇಮಕಗೊಳ್ಳುವ ಐಪಿಎಸ್‌ ಅಧಿಕಾರಿ ನಿವೃತ್ತಿಗೆ ಕನಿಷ್ಠ 6 ತಿಂಗಳಿಗಿಂತ ಹೆಚ್ಚಿನ ಸೇವಾವಧಿ ಇದ್ದರೆ ಪರಿಗಣಿಸಬಹುದು ಎಂಬ ನಿಯಮ ರೂಪಿಸಿತ್ತು. ಈ ನ್ಯಾಯಾಲಯದ ಆದೇಶದನ್ವಯ ಸಲೀಂ ಅವರಿಗೆ ಅಧಿಕಾರಾವಧಿ ವಿಸ್ತರಣೆಯಾಗಿದೆ.

ಡಾ. ಎಂ ಎ ಸಲೀಂ ಅವರು 1993ನೇ ಸಾಲಿನ ಕರ್ನಾಟಕ ಕೇಡರ್​ನ ಅಧಿಕಾರಿಯಾಗಿದ್ದು, ಈ ಹಿಂದೆ ಕಲಬುರಗಿಯಲ್ಲಿ ಸಹಾಯಕ ಪೊಲೀಸ್​ ವರಿಷ್ಠಾಧಿಕಾರಿಯಾಗಿ, ಕುಶಾಲನಗರ ಉಪ ವಿಭಾಗದಲ್ಲಿ ಸಹಾಯಕ ಪೊಲೀಸ್​ ವರಿಷ್ಠಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು. ಬೆಂಗಳೂರು ಸ್ಪೆಷಲ್ ಟ್ರಾಫಿಕ್ ಕಮಿಷನರ್ ಆಗಿ ಅನೇಕ ಸಂಚಾರ ಸುಧಾರಣೆ ಜಾರಿಗೆ ತಂದು ಜನಪ್ರಿಯರಾಗಿದ್ದರು.

https://www.newsics.com/2026/04/17/el-nino-threat-extreme-temperatures/

TAGGED:Extension of service term of Director General of Police M.A. Salim
Share This Article
Facebook Twitter Copy Link Print
Previous Article ಎಲ್ ನಿನೋ ಭೀತಿ: ತೀವ್ರ ತಾಪಮಾನ, ಮಳೆ ಕೊರತೆ ಮುನ್ಸೂಚನೆ ನೀಡಿದ ತಜ್ಞರು
Next Article ಈ ಆರೋಗ್ಯ ಸಮಸ್ಯೆ ಇದ್ದವರು ಬೇಸಿಗೆಯಲ್ಲಿ ಪಪ್ಪಾಯ ಸೇವಿಸಬಾರದು?

Popular Posts

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read

ತಮಿಳುನಾಡು ಉಪಚುನಾವಣೆ; ಕಾಂಗ್ರೆಸ್‌ಗೆ ರಾಜ್ಯಸಭಾ ಸ್ಥಾನ ಬಿಟ್ಟುಕೊಟ್ಟ ವಿಜಯ್ ನೇತೃತ್ವದ ಟಿವಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

0 Min Read
ಕರ್ನಾಟಕಪ್ರಮುಖ

11 ಜಿಲ್ಲೆಗಳಲ್ಲಿ ನಾಳೆ ವರುಣಾರ್ಭಟ, ತೀವ್ರ ಗಾಳಿಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ದೇಶದ ನಂಬರ್‌ 1 ಶ್ರೀಮಂತ ಮುಖ್ಯಮಂತ್ರಿಯಾದ ಡಿ.ಕೆ.ಶಿವಕುಮಾರ್‌

3 Min Read
ಪ್ರಮುಖಮನರಂಜನೆ

ಜು.5ರಂದು ಬೆಂಗಳೂರು ಮೂಲದ ಗೌರಿ ಜೊತೆ ನಟ ಆಮೀ‌ರ್ ಖಾನ್ ಮದುವೆ!

3 Min Read

Social Networks

Facebook-f Instagram Twitter
Welcome Back!

Sign in to your account

Lost your password?