Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಹೆಲಿಕಾಪ್ಟರ್ ಪತನ : ಪೈಲಟ್ ಸೇರಿ 8 ಮಂದಿ ಸಾವು, ವಿಡಿಯೋ ನೋಡಿ
ದೇಶಪ್ರಮುಖವಿದೇಶ

ಹೆಲಿಕಾಪ್ಟರ್ ಪತನ : ಪೈಲಟ್ ಸೇರಿ 8 ಮಂದಿ ಸಾವು, ವಿಡಿಯೋ ನೋಡಿ

Share
0 Min Read
SHARE

newsics.com

ಜಕಾರ್ತ : ಇಂಡೋನೇಷ್ಯಾದ ವೆಸ್ಟ್ ಕಾಲಿಮಂಟನ್ ಪ್ರಾಂತ್ಯದಲ್ಲಿ  ಭೀಕರ ಹೆಲಿಕಾಪ್ಟರ್ ಅಪಘಾತದಲ್ಲಿ ಎಂಟು ಮಂದಿ ಸಾವನ್ನಪ್ಪಿದ್ದಾರೆ.

ವೆಸ್ಟ್ ಕಾಲಿಮಂಟನ್ ಪ್ರಾಂತ್ಯದ ಮೆಲಾವಿ  ಜಿಲ್ಲೆಯ ದಟ್ಟ ಅರಣ್ಯ ಪ್ರದೇಶದಲ್ಲಿ ಈ ಹೆಲಿಕಾಪ್ಟರ್ ಪತನಗೊಂಡಿದೆ. ಹೆಲಿಕಾಪ್ಟರ್ ಪ್ರಯಾಣಿಸುತ್ತಿದ್ದಾಗ ತಾಂತ್ರಿಕ ತೊಂದರೆ ಕಾಣಿಸಿಕೊಂಡು ಈ ಅಪಘಾತ ಸಂಭವಿಸಿದೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ.

ಅಪಘಾತದ ಸುದ್ದಿ ತಿಳಿದ ತಕ್ಷಣ ಸರ್ಚ್ ಅಂಡ್ ರೆಸ್ಕ್ಯೂ ತಂಡಗಳು ಸ್ಥಳಕ್ಕೆ ಧಾವಿಸಿವೆ.  ಹೆಲಿಕಾಪ್ಟರ್ ಪತನಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ.

https://x.com/WeatherMonitors/status/2044780857999884431?ref_src=twsrc%5Etfw%7Ctwcamp%5Etweetembed%7Ctwterm%5E2044780857999884431%7Ctwgr%5E1bd3e40bf94fb5f6e6b0fe6d481d97006900a0de%7Ctwcon%5Es1_c10&ref_url=https%3A%2F%2Fkannadadunia.com%2Fhelicopter-crash-in-indonesia-8-people-died-including-the-pilot%2F

https://www.newsics.com/2026/04/17/illicit-gold-smuggling-case-supreme-court-upholds-arrest-warrant-of-actress-ranya-rao/

TAGGED:Helicopter crash: 8 people including pilot killed
Share This Article
Facebook Twitter Copy Link Print
Previous Article ಅಕ್ರಮ ಚಿನ್ನ ಸಾಗಣೆ ಕೇಸ್ : ನಟಿ ರನ್ಯಾ ರಾವ್ ಬಂಧನ ಆದೇಶ ಎತ್ತಿಹಿಡಿದ ಸುಪ್ರೀಂ ಕೋರ್ಟ್
Next Article ಮಾನುಷಿ ಚಿಲ್ಲರ್ ಹಾಟ್​​ ನೆಸ್​​ಗೆ ಯುವಕರು ಪಿಧಾ

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?