ಬಹು ಕೋಟಿ ರೂಪಾಯಿ ವಂಚನೆ ಪ್ರಕರಣ: ಅಪ್ರೂವರ್ ಆಗಲು ಜಾಕ್ವೆಲಿನ್ ಫರ್ನಾಂಡಿಸ್ ನಿರ್ಧಾರ

ಬಹುಕೋಟಿ ರೂಪಾಯಿಗಳ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಿಲುಕಿರುವ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್, ಈಗ ಈ ಪ್ರಕರಣದಲ್ಲಿ ಅಪ್ರೂವರ್ ಆಗಲು ಇಚ್ಛಿಸಿದ್ದಾರೆ. ದೆಹಲಿ ನ್ಯಾಯಾಲಯದ ಮುಂದೆ ಅವರು ಈ ವಿಷಯ ತಿಳಿಸಿದ್ದಾರೆ. ಇದರಿಂದ ಪ್ರಕರಣದ ಗತಿಯೇ ಬದಲಾಗುವ ಸಾಧ್ಯತೆ ಇದೆ. ಜಾಕ್ವೆಲಿನ್  ಅವರ ಮನವಿಯನ್ನು ಆಲಿಸಿದ ನ್ಯಾಯಾಲಯ, ಮೊದಲು ಜಾರಿ ನಿರ್ದೇಶನಾಲಯಕ್ಕೆ (ED) ಈ ಬಗ್ಗೆ ಅಧಿಕೃತವಾಗಿ ವಿನಂತಿ ಸಲ್ಲಿಸುವಂತೆ ಸೂಚಿಸಿದೆ. ಈ ಪ್ರಕರಣದ ಪ್ರಮುಖ ಆರೋಪಿ ಸುಕೇಶ್ ಚಂದ್ರಶೇಖರ್ ಈಗ ಜೈಲಿನಲ್ಲಿದ್ದಾನೆ. ನಿಯಮದ ಪ್ರಕಾರ, … Continue reading ಬಹು ಕೋಟಿ ರೂಪಾಯಿ ವಂಚನೆ ಪ್ರಕರಣ: ಅಪ್ರೂವರ್ ಆಗಲು ಜಾಕ್ವೆಲಿನ್ ಫರ್ನಾಂಡಿಸ್ ನಿರ್ಧಾರ