Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಚಾರಣಿಗರಿಗೆ ಬಂದಿದೆ ಹೊಸ ಸ್ಟ್ರಿಕ್ಟ್ ರೂಲ್ಸ್ : ಎಸ್.ಓ.ಪಿ.: ನೇಚರ್ ಗೈಡ್ ಇಲ್ಲದೆ ಯಾರಿಗೂ ಅನುಮತಿ ಇಲ್ಲ..!
ಕರ್ನಾಟಕಪ್ರಮುಖ

ಚಾರಣಿಗರಿಗೆ ಬಂದಿದೆ ಹೊಸ ಸ್ಟ್ರಿಕ್ಟ್ ರೂಲ್ಸ್ : ಎಸ್.ಓ.ಪಿ.: ನೇಚರ್ ಗೈಡ್ ಇಲ್ಲದೆ ಯಾರಿಗೂ ಅನುಮತಿ ಇಲ್ಲ..!

Share
1 Min Read
SHARE

newsics.com

ರಾಜ್ಯದಲ್ಲಿ ಹೆಚ್ಚುತ್ತಿರುವ ಚಾರಣ ಅಪಘಾತಗಳ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಕಟ್ಟುನಿಟ್ಟಿನ ಕಾರ್ಯಾಚರಣೆ ವಿಧಾನ (SOP) ಜಾರಿಗೊಳಿಸಿದೆ. ಅರಣ್ಯ ಸಚಿವ ಈಶ್ವರ್ ಖಂಡ್ರೆ ಬಿಡುಗಡೆ ಮಾಡಿದ ನಿಯಮಗಳ ಪ್ರಕಾರ, ಚಾರಣಕ್ಕೆ ಆನ್‌ಲೈನ್ ಬುಕಿಂಗ್, ಪ್ರತಿ 10 ಮಂದಿಗೆ ಒಬ್ಬ ಗೈಡ್ ಹಾಗೂ ಟ್ರ್ಯಾಕಿಂಗ್ ಆ್ಯಪ್ ಕಡ್ಡಾಯವಾಗಿದೆ. ಸುರಕ್ಷಿತ ಚಾರಣಕ್ಕೆ ಅಗತ್ಯ ಉಪಕರಣಗಳು ಮತ್ತು ಕ್ಯಾರಿಂಗ್ ಕೆಪಾಸಿಟಿ ನಿಯಂತ್ರಣವೂ ಜಾರಿಗೆ ತರಲಾಗಿದೆ.

ಹೊಸ ನಿಯಮಗಳ ಪ್ರಕಾರ, ಚಾರಣಿಗರು ಆನ್‌ಲೈನ್ ಮೂಲಕವೇ ಬುಕ್ಕಿಂಗ್ ಮಾಡಬೇಕು. 10 ಮಂದಿಗೆ ಒಬ್ಬ ಗೈಡ್ ಕಡ್ಡಾಯವಾಗಿದ್ದು, ಗೈಡ್ ಇಲ್ಲದೆ ಚಾರಣಕ್ಕೆ ಅವಕಾಶ ಇರುವುದಿಲ್ಲ. ಟ್ರೆಕಿಂಗ್ ಹೋಗುವವರ ಮೊಬೈಲ್‌ಗಳಲ್ಲಿ ಟ್ರ್ಯಾಕಿಂಗ್ ಆಪ್ ಅಳವಡಿಕೆ ಮಾಡಲಾಗುತ್ತದೆ. ಜೊತೆಗೆ ಗೈಡ್‌ಗಳಿಗೆ ಜಿಪಿಎಸ್ ಸೌಲಭ್ಯ ಇರುವ ವಾಕಿಟಾಕಿ ನೀಡಲಾಗುತ್ತದೆ ಎಂದಿದ್ದಾರೆ.

ಪ್ರತಿ ಸ್ಥಳದ ಕ್ಯಾರಿಂಗ್ ಕೆಪಾಸಿಟಿಯನ್ನು ನಿಯಂತ್ರಿಸಲಾಗಿದ್ದು, ಒಮ್ಮೆ 150 ಮಂದಿಗೆ ಮಾತ್ರ ಚಾರಣಕ್ಕೆ ಅವಕಾಶ ನೀಡಲಾಗುತ್ತದೆ. ಒಂದು ತಂಡ ಮರಳಿದ ಬಳಿಕವೇ ಮತ್ತೊಂದು ತಂಡವನ್ನು ಕಳುಹಿಸಲಾಗುತ್ತದೆ. ಟಾರ್ಚ್, ಹೆಡ್ ಲ್ಯಾಂಪ್ ಸೇರಿದಂತೆ ಅಗತ್ಯ ಸುರಕ್ಷತಾ ಉಪಕರಣಗಳನ್ನು ಕಡ್ಡಾಯವಾಗಿ ಹೊಂದಿರಬೇಕು ಎಂದು ಹೇಳಿರು ಖಂಡ್ರೆ, ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವುದಾಗಿ ತಿಳಿಸಿದ್ದಾರೆ.

https://www.newsics.com/2026/04/17/manushi-chillars-hotness-is-making-young-people-crazy/

TAGGED:New strict rules have come for trekkers: SOP: No one is allowed without a nature guide..!
Share This Article
Facebook Twitter Copy Link Print
Previous Article ಮಾನುಷಿ ಚಿಲ್ಲರ್ ಹಾಟ್​​ ನೆಸ್​​ಗೆ ಯುವಕರು ಪಿಧಾ
Next Article ಕಾಲಿಗೆ ಬೀಳಲು ಬಂದ್ರೆ ಹೆದರಿ ಹಿಂದಕ್ಕೆ ಓಡಿದ ಸಿಎಂ ಮಮತಾ ಬ್ಯಾನರ್ಜಿ

Popular Posts

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

You Might Also Like

ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?