Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಖಾಸಗಿ ಬಸ್- ಕಾರು ಮುಖಾಮುಖಿ ಡಿಕ್ಕಿ : 6 ಮಂದಿ ಸ್ಥಳದಲ್ಲೇ ಸಾವು
ಕರ್ನಾಟಕಪ್ರಮುಖ

ಖಾಸಗಿ ಬಸ್- ಕಾರು ಮುಖಾಮುಖಿ ಡಿಕ್ಕಿ : 6 ಮಂದಿ ಸ್ಥಳದಲ್ಲೇ ಸಾವು

Share
1 Min Read
SHARE

newsics.com

ಯಾದಗಿರಿ : ಖಾಸಗಿ ಬಸ್ ಮತ್ತು ಕಾರಿನ ನಡುವೆ  ಡಿಕ್ಕಿ ಹೊಡೆಯುತ್ತಿದ್ದಂತೆ ಕಾರಿಗೆ ಬೆಂಕಿ ತಗುಲಿ 6 ಮಂದಿ ಸಜೀವವಾಗಿ ದಹನಗೊಂಡಿರುವ ಘಟನೆ ಸುರಪುರ ತಾಲೂಕಿನ ದೇವಾಪುರದಲ್ಲಿ ನಡೆದಿದೆ.

ಬೆಂಗಳೂರಿನಿಂದ ಕಲಬುರಗಿ ಕಡೆಗೆ ಬರುತ್ತಿದ್ದ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ ಖಾಸಗಿ ಬಸ್ ಚಾಲಕನ ಅತಿ ವೇಗ ಮತ್ತು ಅಜಾಗರೂಕತೆಯೇ ಈ ದುರಂತಕ್ಕೆ ಕಾರಣ ಎಂದು ಶಂಕಿಸಲಾಗಿದೆ. ರಸ್ತೆ ಚಿಕ್ಕದಾಗಿದ್ದ ಕಾರಣ ಅವಘಡ ಸಂಭವಿಸಿದೆ ಎಂದು ಶಂಕಿಸಲಾಗಿದೆ.ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಘಟನಾ ಸ್ಥಳಕ್ಕೆ ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

https://www.newsics.com/2026/04/17/twist-in-tcs-conversion-case-accused-nida-khan-moves-court-claiming-she-is-pregnant/

TAGGED:Private bus-car head-on collision: 6 people died on the spot
Share This Article
Facebook Twitter Copy Link Print
Previous Article TCS ಮಂತಾಂತರ ಕೇಸ್​ಗೆ ಟ್ವಿಸ್ಟ್ : ತಾನು ಗರ್ಭಿಣಿ ಎಂದು ನ್ಯಾಯಾಲಯದ ಮೊರೆ ಹೋದ ಆರೋಪಿ ನಿದಾ ಖಾನ್
Next Article 11 ಎಲಿವೇಟೆಡ್ ಕಾರಿಡಾರ್‌ಗಳಿಗೆ ಸಂಪುಟ ಗ್ರೀನ್ ಸಿಗ್ನಲ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?