ಮುಸ್ಲಿಂ ನಾಯಕರ ಬೆನ್ನಿಗೆ ನಿಂತ ಸತೀಶ್ ಜಾರಕಿಹೊಳಿ, ಡಿಕೆಶಿ ಭೇಟಿಯ ಗುಟ್ಟು ರಟ್ಟು

ಅಬ್ದುಲ್ ಜಬ್ಬಾರ್ ಅವರನ್ನ ಪಕ್ಷದಿಂದ ಅಮಾನತು ಮಾಡಿರುವ ಬಗ್ಗೆ ಬೇಸರಗೊಂಡಿರುವ ಸತೀಶ್ ಜಾರಕಿಹೊಳಿ ಖುದ್ದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ. ಮೊದಲೇ ಸತೀಶ್ ಜಾರಕಿಹೊಳಿ ಹಾಗೂ ಡಿಕೆ ಶಿವಕುಮಾರ್ ನಡುವಿನ ಸಂಬಂಧ ಅಷ್ಟಕಷ್ಟೇ. ಇಬ್ಬರೂ ಒಂದೇ ಪಕ್ಷದ ನಾಯಕರಾಗಿದ್ದರೂ ಸಹ ಸತೀಶ್‌ ಜಾರಕಿಹೊಳಿ ಕರ್ನಾಟಕ ಕಾಂಗ್ರೆಸ್‌ನ ಕೇಂದ್ರವಾಗಿದ್ದರೆ, ಡಿಕೆ ಶಿವಕುಮಾರ್ ಸಹ ಮತ್ತೊಂದು ಕೇಂದ್ರ. ಹೀಗೆ ಇಬ್ಬರೂ ಪ್ರಭಾವಿಗಳು. ಅಷ್ಟೇ ಅಲ್ಲ ರಾಜಕೀಯ ವಿಚಾರದಲ್ಲಿ ಇಬ್ಬರೂ ತಮ್ಮದೇ ನಡೆಯಬೇಕೆನ್ನುವ ಹಠವಾದಿಗಳು. ಸಿಎಂ ಸ್ಥಾನದ … Continue reading ಮುಸ್ಲಿಂ ನಾಯಕರ ಬೆನ್ನಿಗೆ ನಿಂತ ಸತೀಶ್ ಜಾರಕಿಹೊಳಿ, ಡಿಕೆಶಿ ಭೇಟಿಯ ಗುಟ್ಟು ರಟ್ಟು