ಸೋಪ್ ಕಂಪನಿ ಜಾಹೀರಾತು ಪ್ರಕರಣದಲ್ಲಿ ಕೋರ್ಟ್ಗೆ ಹೋದ ತಮನ್ನಾಗೆ ಹಿನ್ನಡೆ
ನಟಿ ತಮನ್ನಾ ಭಾಟಿಯಾ ಅವರಿಗೆ ಮದ್ರಾಸ್ ಹೈಕೋರ್ಟ್‌ನಲ್ಲಿ ಹಿನ್ನಡೆಯಾಗಿದೆ. ಖಾಸಗಿ ಸೋಪ್ ಕಂಪನಿಯ ವಿರುದ್ಧ ಅವರು ಸಲ್ಲಿಸಿದ್ದ 1 ಕೋಟಿ ರೂ. ಪರಿಹಾರ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಅಕ್ಟೋಬರ್ 2008ರಲ್ಲಿ, ತಮನ್ನಾ ಸೋಪ್ ಕಂಪನಿಯೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದ್ದರು. ಒಪ್ಪಂದದ ಪ್ರಕಾರ, ಅವರು ಒಂದು ವರ್ಷದ ಅವಧಿಗೆ (ಅಕ್ಟೋಬರ್ 2009 ರವರೆಗೆ) ಕಂಪನಿಯ ಉತ್ಪನ್ನಗಳಿಗೆ ಬ್ರಾಂಡ್ ರಾಯಭಾರಿಯಾಗಿ ಕಾರ್ಯನಿರ್ವಹಿಸಬೇಕಾಗಿತ್ತು. ಒಪ್ಪಂದದ ಅವಧಿ ಮುಗಿದ ನಂತರವೂ, ಕಂಪನಿಯು ತನ್ನ ಫೋಟೋಗಳನ್ನು ಜಾಹೀರಾತುಗಳಲ್ಲಿ ಮತ್ತು ಸೋಪ್ ಪ್ಯಾಕೇಜಿಂಗ್‌ನಲ್ಲಿ ಬಳಸುತ್ತಿದೆ ಎಂದು … Continue reading ಸೋಪ್ ಕಂಪನಿ ಜಾಹೀರಾತು ಪ್ರಕರಣದಲ್ಲಿ ಕೋರ್ಟ್ಗೆ ಹೋದ ತಮನ್ನಾಗೆ ಹಿನ್ನಡೆ
Copy and paste this URL into your WordPress site to embed
Copy and paste this code into your site to embed