ಕಾಲೇಜಿಗೆ ಹೋಗುತ್ತೇನೆಂದು ಹೇಳಿ ಓಯೋಗೆ ಹೋದ ವಿದ್ಯಾರ್ಥಿನಿ! ಮುಂದೇನಾಯ್ತು?
ಮಗಳು ಪ್ರಿಯಕರನೊಂದಿಗೆ ಹೊಟೇಲ್ ರೂಮ್ ನಲ್ಲಿದ್ದಾಗ ತಾಯಿ ದಾಳಿ ನಡೆಸಿರುವ ವಿಡಿಯೋ ಸೋಶಿಯಲ್ ಮೀಡಿಯಾನಲ್ಲಿ ಸಖತ್ ವೈರಲ್ ಆಗುತ್ತಿದೆ. ವೈರಲ್ ಆಗುತ್ತಿರುವ ವಿಡಿಯೋನಲ್ಲಿ ಮಗಳು ಓಯೋ ರೂಮ್ನಲ್ಲಿ ತನ್ನ ಪ್ರಿಯಕರನೊಂದಿಗೆ ಇರುವಾಗ ಯುವತಿ ತಾಯಿ ಪೊಲೀಸರೊಂದಿಗೆ ದಾಳಿ ನಡೆಸಿದ್ದಾರೆ. ಕಾಲೇಜಿಗೆ ಹೋಗುತ್ತೆನೆಂದು ಹೇಳಿ ಇಲ್ಲೇನು ಮಾಡುತ್ತಿದ್ದಿಯಾ? ಎಂದು ತಾಯಿ ಕೇಳಿದ ಪ್ರಶ್ನೆಗೆ ಮಗಳು ಶಾಕ್ ಆಗಿದ್ದಾಳೆ. ತಾಯಿ, ಮಗಳ ಈ ಜಟಾಪಟಿ ವಿಡಿಯೋವನ್ನು ಪಕ್ಕದಲ್ಲಿ ನಿಂತಿದ್ದ ವ್ಯಕ್ತಿಯೊಬ್ಬರು ಚಿತ್ರಿಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಟ್ಟಿದ್ದಾರೆ.
Copy and paste this URL into your WordPress site to embed
Copy and paste this code into your site to embed