Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ರಸಗುಲ್ಲ ತಿಂದನೆಂದು ಬಾಲಕನನ್ನು ಉರಿಯುವ ತಂದೂರಿ ಒಲೆಗೆ ಎಸೆದ ಪಾಪಿ!
ದೇಶ

ರಸಗುಲ್ಲ ತಿಂದನೆಂದು ಬಾಲಕನನ್ನು ಉರಿಯುವ ತಂದೂರಿ ಒಲೆಗೆ ಎಸೆದ ಪಾಪಿ!

Share
1 Min Read
SHARE

ರಸಗುಲ್ಲ ತಿಂದ ಎಂಬ ಕಾರಣಕ್ಕೆ ಅಡುಗೆ ಕೆಲಸದವನೊಬ್ಬ ಬಾಲಕನನ್ನು ಉರಿಯುವ ತಂದೂರಿ ಒಲೆಗೆ ಎಸೆದಿರುವ  ಘಟನೆ ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ನಡೆದಿದೆ. ಆರೋಪಿಯ ಈ ಕ್ರೂರ ಕೃತ್ಯದಿಂದಾಗಿ 11 ವರ್ಷದ ಬಾಲಕ ತೀವ್ರವಾಗಿ ಸುಟ್ಟುಹೋಗಿದ್ದು, ಪ್ರಾಣಾಪಾಯದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾನೆ.

ಗೋಂಡಾ ಜಿಲ್ಲೆಯ ದುರ್ಜನ್‌ಪುರ ಮೂಲದ ಚಮನ್ ತನ್ನ ಅಜ್ಜಿಯ ಜೊತೆ ಬಸ್ತಿ ಜಿಲ್ಲೆಯ ಮಲೌಲಿ ಗೋಸಾಯಿ ಗ್ರಾಮದಲ್ಲಿ ನಡೆಯುತ್ತಿದ್ದ ಸಂಬಂಧಿಕರ ಮದುವೆಗೆ ತೆರಳಿದ್ದ. ಊಟದ ಕೌಂಟರ್‌ನಲ್ಲಿ ಬಾಲಕ ಪದೇ ಪದೇ ರಸಗುಲ್ಲ ಪಡೆಯುತ್ತಿದ್ದುದನ್ನು ಕಂಡು ಆಕ್ರೋಶಗೊಂಡ ಕ್ಯಾಟರಿಂಗ್ ಗುತ್ತಿಗೆದಾರ, ಮೊದಲು ಬೆದರಿಕೆ ಹಾಕಿದ್ದಾನೆ. ಆತನ ಬೆದರಿಕೆ ಮಾತನ್ನು ಬಾಲಕ ಕೇಳದಿದ್ದಾಗ, ಅತನನ್ನು ಎತ್ತಿ ಉರಿಯುವ ತಂದೂರಿ ಒಲೆಯ ಮೇಲೆ ಕೂರಿಸಿದ್ದಾನೆ. ಈ ವೇಳೆ ಅಲ್ಲಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾಗ ಸಮತೋಲನ ತಪ್ಪಿ ಒಲೆಯೊಳಗೆ ಬಿದ್ದಿದ್ದಾನೆ. ಮಗುವಿನ ಚೀರಾಟ ಕೇಳಿ ಓಡಿ ಬಂದ ಕುಟುಂಬಸ್ಥರು ಕೂಡಲೇ ಆತನನ್ನು ಹೊರತೆಗೆದಿದ್ದಾರೆ.

ಅಷ್ಟರಲ್ಲೇ ಬಾಲಕನ ಮುಖದಿಂದ ಸೊಂಟದವರೆಗೆ ದೇಹವು ತೀವ್ರವಾಗಿ ಸುಟ್ಟುಹೋಗಿತ್ತು. ಕೂಡಲೇ ಆತನನ್ನು ಅಯೋಧ್ಯೆಯ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿತ್ತು. ಆದರೆ ಪರಿಸ್ಥಿತಿ ಗಂಭೀರವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಲಕ್ನೋ ಮೆಡಿಕಲ್ ಕಾಲೇಜಿಗೆ ವರ್ಗಾಯಿಸಲಾಗಿದೆ.

ಘಟನೆ ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದು, ಮಗುವಿನ ಮಾವ ನೀಡಿದ ದೂರಿನ ಮೇರೆಗೆ ಪೊಲೀಸರು ಕೊಲೆ ಯತ್ನ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಯ ಪತ್ತೆಗಾಗಿ ಪೊಲೀಸರು ಜಾಲ ಬೀಸಿದ್ದು, ಮಗುವಿನ ಸ್ಥಿತಿ ಸದ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಕಾಲೇಜಿಗೆ ಹೋಗುತ್ತೇನೆಂದು ಹೇಳಿ ಓಯೋಗೆ ಹೋದ ವಿದ್ಯಾರ್ಥಿನಿ! ಮುಂದೇನಾಯ್ತು?

 

 

TAGGED:The sinner threw the boy into a burning tandoori oven for eating rasagulla!
Share This Article
Facebook Twitter Copy Link Print
Previous Article ಕಾಲೇಜಿಗೆ ಹೋಗುತ್ತೇನೆಂದು ಹೇಳಿ ಓಯೋಗೆ ಹೋದ ವಿದ್ಯಾರ್ಥಿನಿ! ಮುಂದೇನಾಯ್ತು?
Next Article ಈ ನಂಬರ್‌ ಪ್ಲೇಟ್‌ ಹೊಂದಿರುವ ಕಾರು ಅಪಘಾತ ಆಗೋದು ಗ್ಯಾರಂಟಿ

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?