Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > TCS ಮಂತಾಂತರ ಕೇಸ್​ಗೆ ಟ್ವಿಸ್ಟ್ : ತಾನು ಗರ್ಭಿಣಿ ಎಂದು ನ್ಯಾಯಾಲಯದ ಮೊರೆ ಹೋದ ಆರೋಪಿ ನಿದಾ ಖಾನ್
ದೇಶಕರ್ನಾಟಕಪ್ರಮುಖ

TCS ಮಂತಾಂತರ ಕೇಸ್​ಗೆ ಟ್ವಿಸ್ಟ್ : ತಾನು ಗರ್ಭಿಣಿ ಎಂದು ನ್ಯಾಯಾಲಯದ ಮೊರೆ ಹೋದ ಆರೋಪಿ ನಿದಾ ಖಾನ್

Share
1 Min Read
SHARE

newsics.com

ಐಟಿ ದೈತ್ಯ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್  ನಾಸಿಕ್ ಘಟಕದಲ್ಲಿ ನಡೆದ ಬಲವಂತದ ಧಾರ್ಮಿಕ ಮತಾಂತರ ಮತ್ತು ಲೈಂ*ಕ ಕಿರುಕುಳ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬರಾದ ನಿದಾ ಖಾನ್, ಇದೀಗ ಕೋರ್ಟ್ ಮೊರೆ ಹೋಗಿದ್ದಾರೆ.

ನಾಸಿಕ್ ಟಿಸಿಎಸ್ ಕಚೇರಿಯಲ್ಲಿ 2022 ರಿಂದ 2026ರ ಅವಧಿಯಲ್ಲಿ ನಡೆದಿದೆ ಎನ್ನಲಾದ ವ್ಯವಸ್ಥಿತ ಮತಾಂತರ ಸಂಚು ಮತ್ತು ಲೈಂಗಿಕ ದೌರ್ಜನ್ಯದ ಪ್ರಕರಣ ಈಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಈ ಪ್ರಕರಣದ ಪ್ರಮುಖ ಆರೋಪಿ ನಿದಾ ಖಾನ್ ಸದ್ಯ ತಲೆಮರೆಸಿಕೊಂಡಿದ್ದು, ಮುಂಬೈನಲ್ಲಿದ್ದಾರೆ ಎಂದು ತಿಳಿದುಬಂದಿದೆ.

ಪೊಲೀಸರ ಕಣ್ತಪ್ಪಿಸಿ ಓಡಾಡುತ್ತಿರುವ ನಿದಾ ಖಾನ್, ಈಗ ನಾಸಿಕ್‌ನ ಸ್ಥಳೀಯ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು (Anticipatory Bail) ಕೋರಿ ಅರ್ಜಿ ಸಲ್ಲಿಸಿದ್ದಾರೆ. ವಿಶೇಷವೆಂದರೆ, ತಾವು ಗರ್ಭಿಣಿಯಾಗಿದ್ದು, ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದೇನೆ ಎಂಬ ವೈದ್ಯಕೀಯ ಕಾರಣವನ್ನು ಮುಂದಿಟ್ಟುಕೊಂಡು ಬಂಧನದಿಂದ ವಿನಾಯಿತಿ ಪಡೆಯಲು ಅವರು ಪ್ರಯತ್ನಿಸುತ್ತಿದ್ದಾರೆ. ಆದರೆ, ವಿಶೇಷ ತನಿಖಾ ತಂಡ (SIT) ಈ ಹೇಳಿಕೆಗಳ ಸತ್ಯಾಸತ್ಯತೆಯನ್ನು ಅಧಿಕೃತ ವೈದ್ಯಕೀಯ ತಪಾಸಣೆಯ ಮೂಲಕ ಪರಿಶೀಲಿಸಲು ಮುಂದಾಗಿದೆ.

ಪುರುಷ ಉದ್ಯೋಗಿಯೊಬ್ಬರಿಗೆ ಬಲವಂತವಾಗಿ ನಮಾಜ್ ಮಾಡುವಂತೆ ಒತ್ತಾಯಿಸಿರುವುದು ಮತ್ತು ಅವರ ಧರ್ಮವನ್ನು ಅವಮಾನಿಸಿರುವ ಆರೋಪ ಕೇಳಿಬಂದಿದೆ. ಸಂತ್ರಸ್ತರು ಈ ಬಗ್ಗೆ ಮಾನವ ಸಂಪನ್ಮೂಲ (HR) ವಿಭಾಗಕ್ಕೆ ದೂರು ನೀಡಿದರೂ, ಯಾವುದೇ ಕ್ರಮ ಕೈಗೊಳ್ಳದೆ ಆರೋಪಿಗಳಿಗೆ ಬೆಂಬಲ ನೀಡಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ತಮ್ಮ ಉದ್ಯೋಗಿಗಳ ಸುರಕ್ಷತೆಯ ವಿಷಯದಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಟಿಸಿಎಸ್ ಹೇಳಿದೆ. ಮತಾಂತರ ಮತ್ತು ಕಿರುಕುಳದ ಬಗ್ಗೆ ನಮಗೆ ಮಾಹಿತಿ ಬಂದ ತಕ್ಷಣವೇ ನಾವು ತ್ವರಿತ ಕ್ರಮ ಕೈಗೊಂಡಿದ್ದೇವೆ. ಪೊಲೀಸ್ ತನಿಖೆಗೆ ನಮ್ಮ ಸಂಪೂರ್ಣ ಸಹಕಾರವಿದೆ, ಎಂದು ಕಂಪನಿ ವಕ್ತಾರರು ತಿಳಿಸಿದ್ದಾರೆ.

https://www.newsics.com/2026/04/17/use-the-gold-in-temples-for-public-purposes-father-paul-thelakkat/

 

TAGGED:Twist in TCS conversion case: Accused Nida Khan moves court claiming she is pregnant
Share This Article
Facebook Twitter Copy Link Print
Previous Article Today’s Horoscope ರಾಶಿ ಭವಿಷ್ಯ 17-04-2026, ಶುಕ್ರವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?
Next Article ಖಾಸಗಿ ಬಸ್- ಕಾರು ಮುಖಾಮುಖಿ ಡಿಕ್ಕಿ : 6 ಮಂದಿ ಸ್ಥಳದಲ್ಲೇ ಸಾವು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?