Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Young woman insulted the soldiers ಸೈನಿಕರ ಅವಹೇಳನ ಮಾಡಿದ ಯುವತಿ ಹೇಳಿದ್ದೇನು? ವಿಡಿಯೋ ನೋಡಿ
ದೇಶಪ್ರಮುಖವೈರಲ್

Young woman insulted the soldiers ಸೈನಿಕರ ಅವಹೇಳನ ಮಾಡಿದ ಯುವತಿ ಹೇಳಿದ್ದೇನು? ವಿಡಿಯೋ ನೋಡಿ

Share
2 Min Read
SHARE

 

newsics.com

ನವದೆಹಲಿ: ಹಿಮಾಚಲ ಪ್ರದೇಶದ ಯುವತಿಯೊಬ್ಬಳು ಭಾರತೀಯ ಸೈನಿಕರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದು, ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾಳೆ. ಸದ್ಯ ಇದರ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗುತ್ತಿದೆ.

ಹಿಮಾಚಲ ಪ್ರದೇಶ ಮೂಲದ ಸಾಮಾಜಿಕ ಮಾಧ್ಯಮ ಪ್ರಭಾವಿ ಇಶಿತಾ ಪುಂಡೀರ್ ಭಾರತೀಯ ಸೈನಿಕರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸೈನಿಕರ ವೈಯಕ್ತಿಕ ಜೀವನದ ಬಗ್ಗೆ ಅವರು ಹೇಳಿಕೆಯೊಂದನ್ನು ನೀಡಿದ್ದು ಆಕೆಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಕ್ರೋಶ ವ್ಯಕ್ತವಾಗಿದೆ. ಸೈನಿಕರು ತಮ್ಮ ದೇಶಕ್ಕೆ ಅತ್ಯಂತ ನಿಷ್ಠರಾಗಿದ್ದರೂ, ವೈಯಕ್ತಿಕ ಸಂಬಂಧಗಳಲ್ಲಿ ನಿಷ್ಠರಾಗಿರಲು ವಿಫಲರಾಗಿದ್ದಾರೆ ಎಂದು ಅವರು ಹೇಳಿಕೆ ನೀಡಿದ್ದರು.
ಇಶಿತಾ ಪುಂಡೀರ್ ಎನ್ನುವ ಯುವತಿ ಸೋಷಿಯಲ್ ಮೀಡಿಯಾದಲ್ಲಿ ವಿಡಿಯೊವೊಂದನ್ನು ಅಪ್ಲೋಡ್ ಮಾಡಿದ್ದರು. ನಮ್ಮ ಸೈನಿಕರು ದೇಶ ಕಾಯುವಲ್ಲಿ ನಿಷ್ಠಾವಂತರು ಆಗಿದ್ದಾರೆ. ಆದರೆ ಸೈನಿಕರು”ತಮ್ಮ ಗೆಳತಿ ಅಥವಾ ಹೆಂಡತಿಗೆ ಎಂದಿಗೂ ನಿಷ್ಠರಾಗಿರಲು ಸಾಧ್ಯವಿಲ್ಲ” ಸುಮಾರು “90 ಪ್ರತಿಶತ ಸೈನಿಕರು ತಮ್ಮ ಹೆಂಡತಿಯರು ಮತ್ತು ಗೆಳತಿಯರಿಗೆ ನಿಷ್ಠರಾಗಿಲ್ಲ” ಅವರಿಗೆ ಒಂದಕ್ಕಿಂತ ಹೆಚ್ಚು ಸಂಬಂಧ ಇರುತ್ತದೆ ಎಂದು ಆರೋಪ ಮಾಡಿದ್ದರು.
ಈ ಹೇಳಿಕೆ ಆನ್‌ಲೈನ್‌ನಲ್ಲಿ ಭಾರೀ ವೈರಲ್ ಆಗಿದ್ದು ಸೈನಿಕರು ಮತ್ತು ಅವರ ಕುಟುಂಬವನ್ನು ಅಗೌರವಗೊಳಿಸಿದ್ದಾರೆ ಎಂದು ಅನೇಕರು ಆರೋಪಿಸಿದರು. ಇದಕ್ಕೆ ಪ್ರತಿಯಾಗಿ ಹಿಮಾಚಲ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಯದುಪತಿ ಠಾಕೂರ್ ಅವರು ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪೊಲೀಸ್ ವರಿಷ್ಠಾಧಿಕಾರಿಗೆ ಲಿಖಿತ ದೂರು ಸಲ್ಲಿಕೆ ಮಾಡಿದ್ದಾರೆ.

ಇಶಿತಾ ಪುಂಡೀರ್ ಅವರ ಸಾಮಾಜಿಕ ಮಾಧ್ಯಮ ಪೋಸ್ಟ್ ವಿರುದ್ಧ ಪೊಲೀಸರಿಗೆ ಈಗಾಗಲೇ ಹಲವಾರು ದೂರುಗಳು ಕೇಳಿ ಬಂದಿದ್ದು ಅದನ್ನು ತನಿಖೆ ಮಾಡಲಾಗುತ್ತಿದೆ ಎಂದಿದ್ದಾರೆ. ಕಾನೂನಿನ ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಿರ್ಮೌರ್ ಪೊಲೀಸ್ ವರಿಷ್ಠಾಧಿಕಾರಿ ನಿಶ್ಚಿಂತ್ ನೇಗಿ ಹೇಳಿದ್ದಾರೆ.

ಈ ಒತ್ತಡದ ನಡುವೆ, ಪುಂಡೀರ್ ಸಾರ್ವಜನಿಕವಾಗಿ ಕ್ಷಮೆಯಾಚಿಸುವ ವೀಡಿಯೊವನ್ನು ಬಿಡುಗಡೆ ಮಾಡಿದ್ದು, ತನ್ನ ಹೇಳಿಕೆಗಳಿಗೆ ವಿಷಾದ ವ್ಯಕ್ತಪಡಿಸಿದ್ದಾರೆ. ತಪ್ಪುಗಳನ್ನು ಮಾಡುವುದು ಮಾನವ ಸ್ವಭಾವ ಎಂದು ಅವರು ಹೇಳಿದ್ದು ತಪ್ಪುಗಳನ್ನು ಅರಿತುಕೊಂಡ ನಂತರ ಅವುಗಳನ್ನು ಒಪ್ಪಿಕೊಳ್ಳಬೇಕು ಎಂದು ಕ್ಷಮೆಯಾಚಿಸಿದ್ದಾರೆ.

Meet Ishita Pundeer, a so called Insta influencer from Solan, Himachal, claiming army men are not loyal to their wives or women. From the same land where Captain Vikram Batra and his love story inspire generations. FIR against her has been registered in Solan for this statement . pic.twitter.com/FHh5Afw9Vk

— Nikhil saini (@iNikhilsaini) April 17, 2026

ಮಾರುಕಟ್ಟೆಗೆ ಲಗ್ಗೆಯಿಟ್ಟ ‘ಸನ್ನಿ ಬೀಚಸ್’ : ಇದರ ಬೆಲೆ ಎಷ್ಟು?

ಸೋಪ್ ಕಂಪನಿ ಜಾಹೀರಾತು ಪ್ರಕರಣದಲ್ಲಿ ಕೋರ್ಟ್​​ಗೆ ಹೋದ ತಮನ್ನಾಗೆ ಹಿನ್ನಡೆ

ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲು

 

ವಿದ್ಯುತ್ ಗ್ರಾಹಕರಿಗೆ ಮತ್ತೊಮ್ಮೆ ದರ ಏರಿಕೆಯ ಶಾಕ್

 

TAGGED:What did the young woman who insulted the soldiers say?
Share This Article
Facebook Twitter Copy Link Print
Previous Article ಸೋಪ್ ಕಂಪನಿ ಜಾಹೀರಾತು ಪ್ರಕರಣದಲ್ಲಿ ಕೋರ್ಟ್​​ಗೆ ಹೋದ ತಮನ್ನಾಗೆ ಹಿನ್ನಡೆ
Next Article RCB match today ಇಂದು RCB ಮ್ಯಾಚ್: ಚಿನ್ನಸ್ವಾಮಿ ಸುತ್ತ ಸಂಚಾರ ಬದಲಾವಣೆ, ಎಲ್ಲೆಲ್ಲೂ ಬಿಗಿ ಭದ್ರತೆ

Popular Posts

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

You Might Also Like

ಕರ್ನಾಟಕಪ್ರಮುಖ

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read
ಕರ್ನಾಟಕಪ್ರಮುಖ

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read
ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read
ಕರ್ನಾಟಕಪ್ರಮುಖ

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?