Young woman insulted the soldiers ಸೈನಿಕರ ಅವಹೇಳನ ಮಾಡಿದ ಯುವತಿ ಹೇಳಿದ್ದೇನು? ವಿಡಿಯೋ ನೋಡಿ

  newsics.com ನವದೆಹಲಿ: ಹಿಮಾಚಲ ಪ್ರದೇಶದ ಯುವತಿಯೊಬ್ಬಳು ಭಾರತೀಯ ಸೈನಿಕರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದು, ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾಳೆ. ಸದ್ಯ ಇದರ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗುತ್ತಿದೆ. ಹಿಮಾಚಲ ಪ್ರದೇಶ ಮೂಲದ ಸಾಮಾಜಿಕ ಮಾಧ್ಯಮ ಪ್ರಭಾವಿ ಇಶಿತಾ ಪುಂಡೀರ್ ಭಾರತೀಯ ಸೈನಿಕರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸೈನಿಕರ ವೈಯಕ್ತಿಕ ಜೀವನದ ಬಗ್ಗೆ ಅವರು ಹೇಳಿಕೆಯೊಂದನ್ನು ನೀಡಿದ್ದು ಆಕೆಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಕ್ರೋಶ ವ್ಯಕ್ತವಾಗಿದೆ. ಸೈನಿಕರು ತಮ್ಮ ದೇಶಕ್ಕೆ ಅತ್ಯಂತ ನಿಷ್ಠರಾಗಿದ್ದರೂ, ವೈಯಕ್ತಿಕ … Continue reading Young woman insulted the soldiers ಸೈನಿಕರ ಅವಹೇಳನ ಮಾಡಿದ ಯುವತಿ ಹೇಳಿದ್ದೇನು? ವಿಡಿಯೋ ನೋಡಿ