ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲು

newsics.com ನವದೆಹಲಿ:  ಭಾರೀ ನಿರೀಕ್ಷೆ ಮೂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆ ಮತ್ತು ಕ್ಷೇತ್ರ ಪುನರ್‌ವಿಂಗಡಣೆ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ. ಮಹತ್ವದ ಬೆಳವಣಿಗೆಯೊಂದರಲ್ಲಿ ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮತ್ತು ಕ್ಷೇತ್ರ ಪುನರ್‌ವಿಂಗಡಣೆ ಮಸೂದಗೆ ಸೋಲಾಗಿದ್ದು, ಆಡಳಿತಾರೂಢ ಎನ್‌ಡಿಎ ಸರ್ಕಾರ ಅಗತ್ಯ ಮತ ಕ್ರೋಢೀಕರಿಸುವಲ್ಲಿ ವಿಫಲವಾಗಿದೆ. ಶುಕ್ರವಾರ) ಲೋಕಸಭೆಯಲ್ಲಿ ಪ್ರಮುಖ ಮೂರು ಮಸೂದೆಗಳನ್ನು ಮತದಾನಕ್ಕೆ ಹಾಕಿದಾಗ, ಮಸೂದೆ ಪರ 298 ಮತಗಳು ಮತ್ತು ಮಸೂದೆ ವಿರುದ್ಧ 230 ಮತಗಳು ಲಭಿಸಿದವು. ಒಟ್ಟು 528 ಮತಗಳು ಚಲಾವಣೆಯಾಗಿದ್ದು, ಕೇಂದ್ರ ಸರ್ಕಾರ ಮಸೂದೆ … Continue reading ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲು